Acts · chapter 25 · verse 10
Acts 25:10 in Kannada
ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
Aaga paulanu--nyaayavichaarane maadatakka kaisarana nyaayaasanada munde naanu nintiddene; naanu yehoodyarige yaava anyaayavannoo maadalilla embadu ninage chennaagi tilidade.
Acts 25:10 in English
- King James Version (KJV)
- Then said Paul, I stand at Cæsar’s judgment seat, where I ought to be judged: to the Jews have I done no wrong, as thou very well knowest.
- World English Bible (WEB)
- But Paul said, “I am standing before Caesar’s judgment seat, where I ought to be tried. I have done no wrong to the Jews, as you also know very well.
- American Standard Version (ASV)
- But Paul said, I am standing before Cæsar’s judgment-seat, where I ought to be judged: to the Jews have I done no wrong, as thou also very well knowest.
- Bible in Basic English (BBE)
- And Paul said, I am before the seat of Caesar's authority where it is right for me to be judged: I have done no wrong to the Jews, as you are well able to see.
- Darby Translation (DBY)
- But Paul said, I am standing before the judgment-seat of Caesar, where I ought to be judged. To the Jews have I done no wrong, as thou also very well knowest.
- Webster's Bible (WBS)
- Then said Paul, I stand at Cesar's tribunal, where I ought to be judged: to the Jews have I done no wrong, as thou very well knowest.
- Young's Literal Translation (YLT)
- and Paul said, 'At the tribunal of Caesar I am standing, where it behoveth me to be judged; to Jews I did no unrighteousness, as thou dost also very well know;
Read in context
- 8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- 9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
- 10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
- 11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- 12ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
Cross references
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- Matthew 27:18 ಮತ್ತಾಯನು 27:18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- Acts 26:31 ಅಪೊಸ್ತಲರ ಕೃತ್ಯಗಳು 26:31ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- Acts 28:18 ಅಪೊಸ್ತಲರ ಕೃತ್ಯಗಳು 28:18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 25:6 ಅಪೊಸ್ತಲರ ಕೃತ್ಯಗಳು 25:6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
- Acts 16:37–38 ಅಪೊಸ್ತಲರ ಕೃತ್ಯಗಳು 16:37–38ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
- Acts 25:17 ಅಪೊಸ್ತಲರ ಕೃತ್ಯಗಳು 25:17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
- Matthew 27:23–24 ಮತ್ತಾಯನು 27:23–24ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Acts 22:25–28 ಅಪೊಸ್ತಲರ ಕೃತ್ಯಗಳು 22:25–28ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
Original words (Greek)
- Then · G1161δέ dé
- said · G2036ἔπω épō
- Paul · G3972Παῦλος Paûlos
- I · G1510εἰμί eimí
- stand · G2476ἵστημι hístēmi
- at · G1909ἐπί epí
- Cæsar’s · G2541Καῖσαρ Kaîsar
- seat · G968βῆμα bēma
- where · G3757οὗ hoû
- I · G3165μέ mé
- ought · G1163δεῖ deî
- judged · G2919κρίνω krínō
- Jews · G2453Ἰουδαῖος Ioudaîos
- done · G91ἀδικέω adikéō
- no · G3762οὐδείς oudeís
- wrong · G91ἀδικέω adikéō
- as · G5613ὡς hōs
- thou · G4771σύ sý
- well · G2566καλλίον kallíon
- knowest · G1921ἐπιγινώσκω epiginṓskō