Acts · chapter 25 · verse 12
Acts 25:12 in Kannada
ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
Aaga phestanu aalochanaa sabheyava rondige maatanaadi--kaisarana munde heli kolluttene endu neenu helidiyallaa, neenu kaisarana balige hogabeku endu uttara kottanu.
Acts 25:12 in English
- King James Version (KJV)
- Then Festus, when he had conferred with the council, answered, Hast thou appealed unto Cæsar? unto Cæsar shalt thou go.
- World English Bible (WEB)
- Then Festus, when he had conferred with the council, answered, “You have appealed to Caesar. To Caesar you shall go.”
- American Standard Version (ASV)
- Then Festus, when he had conferred with the council, answered, Thou hast appealed unto Cæsar: unto Cæsar shalt thou go.
- Bible in Basic English (BBE)
- Then Festus, having had a discussion with the Jews, made answer, You have said, Let my cause come before Caesar; to Caesar you will go.
- Darby Translation (DBY)
- Then Festus, having conferred with the council, answered, Thou hast appealed to Caesar. To Caesar shalt thou go.
- Webster's Bible (WBS)
- Then Festus, when he had conferred with the council, answered, Hast thou appealed to Cesar? to Cesar thou shalt go.
- Young's Literal Translation (YLT)
- then Festus, having communed with the council, answered, 'To Caesar thou hast appealed; to Caesar thou shalt go.'
Read in context
- 10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
- 11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
- 12ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
- 13ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.
- 14ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
Cross references
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- Philippians 1:12–14 ಫಿಲಿಪ್ಪಿಯವರಿಗೆ 1:12–14ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ. ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Acts 28:16 ಅಪೊಸ್ತಲರ ಕೃತ್ಯಗಳು 28:16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Acts 25:21 ಅಪೊಸ್ತಲರ ಕೃತ್ಯಗಳು 25:21ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Romans 15:28–29 ರೋಮಾಪುರದವರಿಗೆ 15:28–29ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು. ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
Original words (Greek)
- Then · G5119τότε tóte
- Festus · G5347Φῆστος Phēstos
- conferred · G4814συλλαλέω syllaléō
- with · G3326μετά metá
- council · G4824συμβούλιον symboúlion
- answered · G611ἀποκρίνομαι apokrínomai
- appealed · G1941ἐπικαλέομαι epikaléomai
- Cæsar · G2541Καῖσαρ Kaîsar
- unto · G1909ἐπί epí
- Cæsar · G2541Καῖσαρ Kaîsar
- go · G4198πορεύομαι poreúomai