Skip to content
ThuthiThuthiThuthi
Acts · chapter 25 · verse 13

Acts 25:13 in Kannada

ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.

Kelavu divasagalaada mele arasanaada agrippanoo bernikeyoo phestanannu vandisuvadakkaagi kaisaraiyakke bandaru.

Acts 25:13 in English

King James Version (KJV)
And after certain days king Agrippa and Bernice came unto Cæsarea to salute Festus.
World English Bible (WEB)
Now when some days had passed, King Agrippa and Bernice arrived at Caesarea and greeted Festus.
American Standard Version (ASV)
Now when certain days were passed, Agrippa the king and Bernice arrived at Cæsarea, and saluted Festus.
Bible in Basic English (BBE)
Now when some days had gone by, King Agrippa and Bernice came to Caesarea and went to see Festus.
Darby Translation (DBY)
And when certain days had elapsed, Agrippa the king and Bernice arrived at Caesarea to salute Festus.
Webster's Bible (WBS)
And after certain days, king Agrippa and Bernice came to Cesarea, to salute Festus.
Young's Literal Translation (YLT)
And certain days having passed, Agrippa the king, and Bernice, came down to Caesarea saluting Festus,

Read in context

  1. 11ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
  2. 12ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
  3. 13ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.
  4. 14ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
  5. 15ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
Read all of Acts 25

Cross references

Original words (Greek)

Acts 25:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.