Acts · chapter 25 · verse 16
Acts 25:16 in Kannada
ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
Naanu avarige pratyuttaravaagi--aa aapaaditanu tanna mele aapaadane maaduvavarige mukhaamukhi yaagi tanna mele horisalpatta aapaadaneya vishayadalli tanagaagi prativaada maaduvante anumati padeyuva munche yaava manushya nannoo maranakke oppisuvadu romnavara
Acts 25:16 in English
- King James Version (KJV)
- To whom I answered, It is not the manner of the Romans to deliver any man to die, before that he which is accused have the accusers face to face, and have licence to answer for himself concerning the crime laid against him.
- World English Bible (WEB)
- I answered them that it is not the custom of the Romans to give up any man to destruction before the accused has met the accusers face to face and has had opportunity to make his defense concerning the matter laid against him.
- American Standard Version (ASV)
- To whom I answered, that it is not the custom of the Romans to give up any man, before that the accused have the accusers face to face, and have had opportunity to make his defence concerning the matter laid against him.
- Bible in Basic English (BBE)
- To whom I gave answer that it is not the Roman way to give a man up, till he has been face to face with those who are attacking him, and has had a chance to give an answer to the statements made against him.
- Darby Translation (DBY)
- to whom I answered, It is not [the] custom of the Romans to give up any man before that the accused have the accusers face to face, and he have got opportunity of defence touching the charge.
- Webster's Bible (WBS)
- To whom I answered, It is not the manner of the Romans to deliver any man to die, before he who is accused hath the accusers face to face, and hath license to answer for himself concerning the crime laid against him.
- Young's Literal Translation (YLT)
- unto whom I answered, that it is not a custom of Romans to make a favour of any man to die, before that he who is accused may have the accusers face to face, and may receive place of defence in regard to the charge laid against [him].
Read in context
- 14ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
- 15ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
- 16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
- 17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
- 18ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
Cross references
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- Deuteronomy 19:17–18 ಧರ್ಮೋಪದೇಶಕಾಂಡ 19:17–18ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
- Acts 23:30 ಅಪೊಸ್ತಲರ ಕೃತ್ಯಗಳು 23:30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
- Acts 25:4–5 ಅಪೊಸ್ತಲರ ಕೃತ್ಯಗಳು 25:4–5ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು. ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
- Proverbs 18:17 ಜ್ಞಾನೋಕ್ತಿಗಳು 18:17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Acts 26:1 ಅಪೊಸ್ತಲರ ಕೃತ್ಯಗಳು 26:1ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
- Deuteronomy 17:4 ಧರ್ಮೋಪದೇಶಕಾಂಡ 17:4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
Original words (Greek)
- To · G4314πρός prós
- whom · G3739ὅς hós
- answered · G611ἀποκρίνομαι apokrínomai
- is · G2076ἐστί estí
- not · G3756οὐ ou
- manner · G1485ἔθος éthos
- Romans · G4514Ῥωμαῖος Rhōmaîos
- deliver · G5483χαρίζομαι charízomai
- any · G5100τὶς tìs
- man · G444ἄνθρωπος ánthrōpos
- to · G1519εἰς eis
- die · G684ἀπώλεια apṓleia
- before · G4250πρίν prín
- that · G2228ἤ ḗ
- which · G3588ὁ ho
- accused · G2723κατηγορέω katēgoréō
- have · G2192ἔχω échō
- accusers · G2725κατήγορος katḗgoros
- face · G4383πρόσωπον prósōpon
- to · G2596κατά katá
- face · G4383πρόσωπον prósōpon
- and · G5037τέ té
- have · G2983λαμβάνω lambánō
- licence · G5117τόπος tópos
- himself · G627ἀπολογία apología
- concerning · G4012περί perí
- him · G1462ἔγκλημα énklēma