Skip to content
ThuthiThuthiThuthi
Acts · chapter 25 · verse 17

Acts 25:17 in Kannada

ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.

Aadakaarana avaru illige bandaaga yaavadakkoo tadamaadade marudina naanu nyaayaasanada mele kootu kondu aa manushyanannu tarabekendu appane kottenu.

Acts 25:17 in English

King James Version (KJV)
Therefore, when they were come hither, without any delay on the morrow I sat on the judgment seat, and commanded the man to be brought forth.
World English Bible (WEB)
When therefore they had come together here, I didn’t delay, but on the next day sat on the judgment seat and commanded the man to be brought.
American Standard Version (ASV)
When therefore they were come together here, I made no delay, but on the next day sat on the judgment-seat, and commanded the man to be brought.
Bible in Basic English (BBE)
So, when they had come together here, straight away, on the day after, I took my place on the judge's seat and sent for the man.
Darby Translation (DBY)
When therefore they had come together here, without putting it off, I sat the next day on the judgment-seat and commanded the man to be brought:
Webster's Bible (WBS)
Therefore, when they had come hither, without any delay on the morrow I sat on the judgment-seat, and commanded the man to be brought forth;
Young's Literal Translation (YLT)
'They, therefore, having come together — I, making no delay, on the succeeding [day] having sat upon the tribunal, did command the man to be brought,

Read in context

  1. 15ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
  2. 16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
  3. 17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
  4. 18ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
  5. 19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
Read all of Acts 25

Cross references

Original words (Greek)

Acts 25:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.