Skip to content
ThuthiThuthiThuthi
Acts · chapter 25 · verse 18

Acts 25:18 in Kannada

ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.

Tappuhorisuvavaru avanige virodha vaagi nintu naanu bhaavisidavugalalli yaava tappannoo avana mele horisalilla.

Acts 25:18 in English

King James Version (KJV)
Against whom when the accusers stood up, they brought none accusation of such things as I supposed:
World English Bible (WEB)
When the accusers stood up, they brought no charges against him of such things as I supposed;
American Standard Version (ASV)
Concerning whom, when the accusers stood up, they brought no charge of such evil things as I supposed;
Bible in Basic English (BBE)
But when they got up they said nothing about such crimes as I had in mind:
Darby Translation (DBY)
concerning whom the accusers, standing up, brought no such accusation of guilt as I supposed;
Webster's Bible (WBS)
Against whom, when the accusers stood up, they brought no accusation of such things as I supposed:
Young's Literal Translation (YLT)
concerning whom the accusers, having stood up, were bringing against [him] no accusation of the things I was thinking of,

Read in context

  1. 16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
  2. 17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
  3. 18ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
  4. 19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
  5. 20ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
Read all of Acts 25

Original words (Greek)

Acts 25:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.