Acts · chapter 25 · verse 19
Acts 25:19 in Kannada
ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
Aadare sattuhoda obba yesu badukiddaane endu paulanu sthaapisiruva vishayavaagiyoo tamma moodhabhaktiya vishayavaagiyoo kelavu prashnegalu avanige virodhavaagi avarige iddavu.
Acts 25:19 in English
- King James Version (KJV)
- But had certain questions against him of their own superstition, and of one Jesus, which was dead, whom Paul affirmed to be alive.
- World English Bible (WEB)
- but had certain questions against him about their own religion and about one Jesus, who was dead, whom Paul affirmed to be alive.
- American Standard Version (ASV)
- but had certain questions against him of their own religion, and of one Jesus, who was dead, whom Paul affirmed to be alive.
- Bible in Basic English (BBE)
- But had certain questions against him in connection with their religion, and about one Jesus, now dead, who, Paul said, was living.
- Darby Translation (DBY)
- but had against him certain questions of their own system of worship, and concerning a certain Jesus who is dead, whom Paul affirmed to be living.
- Webster's Bible (WBS)
- But had certain questions against him of their own superstition, and of one Jesus who was dead, whom Paul affirmed to be alive.
- Young's Literal Translation (YLT)
- but certain questions concerning their own religion they had against him, and concerning a certain Jesus who was dead, whom Paul affirmed to be alive;
Read in context
- 17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
- 18ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
- 19ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
- 20ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
- 21ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
Cross references
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 18:15 ಅಪೊಸ್ತಲರ ಕೃತ್ಯಗಳು 18:15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Acts 17:22–23 ಅಪೊಸ್ತಲರ ಕೃತ್ಯಗಳು 17:22–23ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ. ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Acts 26:22–23 ಅಪೊಸ್ತಲರ ಕೃತ್ಯಗಳು 26:22–23ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- Acts 25:7 ಅಪೊಸ್ತಲರ ಕೃತ್ಯಗಳು 25:7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
- Acts 18:19 ಅಪೊಸ್ತಲರ ಕೃತ್ಯಗಳು 18:19ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- Acts 1:22 ಅಪೊಸ್ತಲರ ಕೃತ್ಯಗಳು 1:22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- Acts 2:32 ಅಪೊಸ್ತಲರ ಕೃತ್ಯಗಳು 2:32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- 1 Corinthians 15:14–20 1 ಕೊರಿಂಥದವರಿಗೆ 15:14–20ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು. ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
Original words (Greek)
- But · G1161δέ dé
- had · G2192ἔχω échō
- certain · G5100τὶς tìs
- questions · G2213ζήτημα zḗtēma
- against · G4314πρός prós
- him · G846αὐτός autós
- of · G4012περί perí
- own · G2398ἴδιος ídios
- superstition · G1175δεισιδαιμονία deisidaimonía
- and · G2532καί kaí
- of · G4012περί perí
- one · G5100τὶς tìs
- Jesus · G2424Ἰησοῦς Iēsoûs
- dead · G2348θνήσκω thnḗskō
- whom · G3739ὅς hós
- Paul · G3972Παῦλος Paûlos
- affirmed · G5335φάσκω pháskō
- alive · G2198ζάω záō