Acts · chapter 25 · verse 2
Acts 25:2 in Kannada
ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
Aaga mahaa yaajakanoo yehoodyaralli mukhyastharoo paulanige virodhavaagi avanige phiriyaadi helidaru.
Acts 25:2 in English
- King James Version (KJV)
- Then the high priest and the chief of the Jews informed him against Paul, and besought him,
- World English Bible (WEB)
- Then the high priest and the principal men of the Jews informed him against Paul, and they begged him,
- American Standard Version (ASV)
- And the chief priests and the principal men of the Jews informed him against Paul; and they besought him,
- Bible in Basic English (BBE)
- And the chief priests and the chief men of the Jews made statements against Paul,
- Darby Translation (DBY)
- And the chief priests and the chief of the Jews laid informations before him against Paul, and besought him,
- Webster's Bible (WBS)
- Then the high priest and the chief of the Jews informed him against Paul, and besought him,
- Young's Literal Translation (YLT)
- and the chief priest and the principal men of the Jews made manifest to him [the things] against Paul, and were calling on him,
Read in context
- 1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
- 2ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
- 3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- 4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
Cross references
- Acts 25:15 ಅಪೊಸ್ತಲರ ಕೃತ್ಯಗಳು 25:15ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
- Romans 3:12–19 ರೋಮಾಪುರದವರಿಗೆ 3:12–19ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Acts 24:1 ಅಪೊಸ್ತಲರ ಕೃತ್ಯಗಳು 24:1ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
Original words (Greek)
- Then · G1161δέ dé
- priest · G749ἀρχιερεύς archiereús
- and · G2532καί kaí
- chief · G4413πρῶτος prōtos
- Jews · G2453Ἰουδαῖος Ioudaîos
- informed · G1718ἐμφανίζω emphanízō
- him · G846αὐτός autós
- against · G2596κατά katá
- Paul · G3972Παῦλος Paûlos
- and · G2532καί kaí
- besought · G3870παρακαλέω parakaléō
- him · G846αὐτός autós