Acts · chapter 25 · verse 23
Acts 25:23 in Kannada
ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
Maaraneya dina agrippanoo bernikeyoo bahu aadambaradondige bandu mukhyanaayaka rondigoo pattanada pramukharondigoo vichaa raneya sthalakke praveshisidaaga phestana appaneya prakaara paulanannu karatandaru.
Acts 25:23 in English
- King James Version (KJV)
- And on the morrow, when Agrippa was come, and Bernice, with great pomp, and was entered into the place of hearing, with the chief captains, and principal men of the city, at Festus’ commandment Paul was brought forth.
- World English Bible (WEB)
- So on the next day, when Agrippa and Bernice had come with great pomp, and they had entered into the place of hearing with the commanding officers and the principal men of the city, at the command of Festus, Paul was brought in.
- American Standard Version (ASV)
- So on the morrow, when Agrippa was come, and Bernice, with great pomp, and they were entered into the place of hearing with the chief captains and the principal men of the city, at the command of Festus Paul was brought in.
- Bible in Basic English (BBE)
- So on the day after, when Agrippa and Bernice in great glory had come into the public place of hearing, with the chief of the army and the chief men of the town, at the order of Festus, Paul was sent for.
- Darby Translation (DBY)
- On the morrow therefore, Agrippa being come, and Bernice, with great pomp, and having entered into the hall of audience, with the chiliarchs and the men of distinction of the city, and Festus having given command, Paul was brought.
- Webster's Bible (WBS)
- And on the morrow, when Agrippa had come, and Bernice, with great pomp, and had entered into the place of hearing, with the chief captains and principal men of the city, at the command of Festus Paul was brought forth.
- Young's Literal Translation (YLT)
- on the morrow, therefore — on the coming of Agrippa and Bernice with much display, and they having entered into the audience chamber, with the chief captains also, and the principal men of the city, and Festus having ordered — Paul was brought forth.
Read in context
- 21ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
- 22ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
- 23ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
- 24ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
- 25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
Cross references
- Acts 26:30 ಅಪೊಸ್ತಲರ ಕೃತ್ಯಗಳು 26:30ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
- Acts 25:13 ಅಪೊಸ್ತಲರ ಕೃತ್ಯಗಳು 25:13ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Acts 12:21 ಅಪೊಸ್ತಲರ ಕೃತ್ಯಗಳು 12:21ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
- Ezekiel 30:18 ಯೆಹೆಜ್ಕೇಲನು 30:18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- Isaiah 14:11 ಯೆಶಾಯ 14:11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Ezekiel 32:12 ಯೆಹೆಜ್ಕೇಲನು 32:12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
- 1 Corinthians 7:31 1 ಕೊರಿಂಥದವರಿಗೆ 7:31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
- Ecclesiastes 1:2 ಪ್ರಸಂಗಿ 1:2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- Isaiah 5:14 ಯೆಶಾಯ 5:14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
Original words (Greek)
- And · G3767οὖν oûn
- morrow · G1887ἐπαύριον epaúrion
- Agrippa · G67Ἀγρίππας Agríppas
- come · G2064ἔρχομαι érchomai
- and · G2532καί kaí
- Bernice · G959Βερνίκη Berníkē
- with · G3326μετά metá
- great · G4183πολύς polýs
- pomp · G5325φαντασία phantasía
- and · G2532καί kaí
- entered · G1525εἰσέρχομαι eisérchomai
- into · G1519εἰς eis
- hearing · G201ἀκροατήριον akroatḗrion
- with · G4862σύν sýn
- captains · G5506χιλίαρχος chilíarchos
- and · G2532καί kaí
- principal · G1851ἐξοχή exochḗ
- men · G435ἀνήρ anḗr
- city · G4172πόλις pólis
- at · G2596κατά katá
- Festus’ · G5347Φῆστος Phēstos
- commandment · G2753κελεύω keleúō
- Paul · G3972Παῦλος Paûlos
- forth · G71ἄγω ágō