Skip to content
ThuthiThuthiThuthi
Acts · chapter 25 · verse 24

Acts 25:24 in Kannada

ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು

Aaga phestanu--arasanaada agrippane, illi nammondige seri bandiruva ellaa janare, ivanu innu mele jeevisabaaradendu yeroosaleminalliyoo illiyoo yaava manushyana vishayavaagi yehoodyara janasamoohavellaa nannannu bedi kondito ivanannu neevu nodu

Acts 25:24 in English

King James Version (KJV)
And Festus said, King Agrippa, and all men which are here present with us, ye see this man, about whom all the multitude of the Jews have dealt with me, both at Jerusalem, and [also] here, crying that he ought not to live any longer.
World English Bible (WEB)
Festus said, “King Agrippa, and all men who are here present with us, you see this man about whom all the multitude of the Jews petitioned me, both at Jerusalem and here, crying that he ought not to live any longer.
American Standard Version (ASV)
And Festus saith, King Agrippa, and all men who are here present with us, ye behold this man, about whom all the multitude of the Jews made suit to me, both at Jerusalem and here, crying that he ought not to live any longer.
Bible in Basic English (BBE)
And Festus said, King Agrippa, and all those who are present here with us, you see this man, about whom all the Jews have made protests to me, at Jerusalem and in this place, saying that it is not right for him to be living any longer.
Darby Translation (DBY)
And Festus said, King Agrippa, and all men who are here present with us, ye see this person, concerning whom all the multitude of the Jews applied to me both in Jerusalem and here, crying out against [him] that he ought not to live any longer.
Webster's Bible (WBS)
And Festus said, King Agrippa, and all men who are here present with us, ye see this man about whom all the multitude of the Jews have dealt with me, both at Jerusalem, and [also] here, crying that he ought not to live any longer.
Young's Literal Translation (YLT)
And Festus said, 'King Agrippa, and all men who are present with us, ye see this one, about whom all the multitude of the Jews did deal with me, both in Jerusalem and here, crying out, He ought not to live any longer;

Read in context

  1. 22ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
  2. 23ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
  3. 24ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
  4. 25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
  5. 26ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
Read all of Acts 25

Cross references

Original words (Greek)

Acts 25:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.