Skip to content
ThuthiThuthiThuthi
Acts · chapter 25 · verse 26

Acts 25:26 in Kannada

ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.

Ee manushyana vishayavaagi nanna dorege bareyuvadakkaagi nirdishtavaadaddenoo illa; aadakaarana vichaarane yaadanantara bareyuvadakke nanage enaadaroo sikkuvadendu nimma munde visheshavaagi arasanaada o agrippane, ninna munde ivanannu naanu tandiddene.sereyavanige virodhavaagi horisalpatta aparaadhagalannu soochisuvadakke enoo illade avanannu kaluhisuvadu yuktavalla embadaagi nanage kaanuttade endu helidanu.

Acts 25:26 in English

King James Version (KJV)
Of whom I have no certain thing to write unto my lord. Wherefore I have brought him forth before you, and specially before thee, O king Agrippa, that, after examination had, I might have somewhat to write.
World English Bible (WEB)
of whom I have no certain thing to write to my lord. Therefore I have brought him out before you, and especially before you, King Agrippa, that, after examination I may have something to write.
American Standard Version (ASV)
Of whom I have no certain thing to write unto my lord. Wherefore I have brought him forth before you, and specially before thee, king Agrippa, that, after examination had, I may have somewhat to write.
Bible in Basic English (BBE)
But I have no certain account of him to send to Caesar. So I have sent for him to come before you, and specially before you, King Agrippa, so that after the business has been gone into, I may have something to put in writing.
Darby Translation (DBY)
concerning whom I have nothing certain to write to my lord. Wherefore I have brought him before you, and specially before thee, king Agrippa, so that an examination having been gone into I may have something to write:
Webster's Bible (WBS)
Of whom I have no certain thing to write to my lord. Wherefore I have brought him forth before you, and specially before thee, O king Agrippa, that after examination had, I may have somewhat to write.
Young's Literal Translation (YLT)
concerning whom I have no certain thing to write to [my] lord, wherefore I brought him forth before you, and specially before thee, king Agrippa, that the examination having been made, I may have something to write;

Read in context

  1. 24ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
  2. 25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
  3. 26ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
  4. 27ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
Read all of Acts 25

Cross references

Original words (Greek)

Acts 25:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.