Acts · chapter 25 · verse 27
Acts 25:27 in Kannada
ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
Sereyavanige virodhavaagi horisalpatta aparaadhagalannu soochisuvadakke enoo illade avanannu kaluhisuvadu yuktavalla embadaagi nanage kaanuttade endu helidanu.
Acts 25:27 in English
- King James Version (KJV)
- For it seemeth to me unreasonable to send a prisoner, and not withal to signify the crimes [laid] against him.
- World English Bible (WEB)
- For it seems to me unreasonable, in sending a prisoner, not to also specify the charges against him.”
- American Standard Version (ASV)
- For it seemeth to me unreasonable, in sending a prisoner, not withal to signify the charges against him.
- Bible in Basic English (BBE)
- For it seems to me against reason to send a prisoner without making clear what there is against him.
- Darby Translation (DBY)
- for it seems to me senseless, sending a prisoner, not also to signify the charges against him.
- Webster's Bible (WBS)
- For it seemeth to me unreasonable to send a prisoner, and not also to signify the crimes [laid] against him.
- Young's Literal Translation (YLT)
- for it doth seem to me irrational, sending a prisoner, not also to signify the charges against him.'
Read in context
- 25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- 26ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
- 27ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.