Acts · chapter 25 · verse 5
Acts 25:5 in Kannada
ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
Aadakaarana nimmalli saamarthyavullavaru nannom dige bandu avanalli dushtatanavenaadaroo iddare avana mele tappu horisali endu avanu helidanu.
Acts 25:5 in English
- King James Version (KJV)
- Let them therefore, said he, which among you are able, go down with [me], and accuse this man, if there be any wickedness in him.
- World English Bible (WEB)
- “Let them therefore”, he said, “that are in power among you go down with me, and if there is anything wrong in the man, let them accuse him.”
- American Standard Version (ASV)
- Let them therefore, saith he, that are of power among you go down with me, and if there is anything amiss in the man, let them accuse him.
- Bible in Basic English (BBE)
- So, he said, let those who have authority among you go with me, and if there is any wrong in the man, let them make a statement against him.
- Darby Translation (DBY)
- Let therefore the persons of authority among you, says he, going down too, if there be anything in this man, accuse him.
- Webster's Bible (WBS)
- Let them therefore, said he, who among you are able, go down with [me] , and accuse this man, if there is any wickedness in him.
- Young's Literal Translation (YLT)
- 'Therefore those able among you — saith he — having come down together, if there be anything in this man — let them accuse him;'
Read in context
- 3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- 4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
- 5ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
- 6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
- 7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
Cross references
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- Acts 25:16 ಅಪೊಸ್ತಲರ ಕೃತ್ಯಗಳು 25:16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
- John 18:29–30 ಯೋಹಾನನು 18:29–30ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
- Acts 25:18–19 ಅಪೊಸ್ತಲರ ಕೃತ್ಯಗಳು 25:18–19ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ. ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
- Acts 18:14 ಅಪೊಸ್ತಲರ ಕೃತ್ಯಗಳು 18:14ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- Acts 24:8 ಅಪೊಸ್ತಲರ ಕೃತ್ಯಗಳು 24:8ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
- 1 Samuel 24:11–12 1 ಸಮುವೇಲನು 24:11–12ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- Acts 23:30 ಅಪೊಸ್ತಲರ ಕೃತ್ಯಗಳು 23:30ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
Original words (Greek)
- them · G3588ὁ ho
- therefore · G3767οὖν oûn
- he · G5346φημί phēmí
- which · G3588ὁ ho
- among · G1722ἐν en
- you · G5213ὑμῖν hymîn
- able · G1415δυνατός dynatós
- with · G4782συγκαταβαίνω synkatabaínō
- accuse · G846αὐτός autós
- this · G2723κατηγορέω katēgoréō
- man · G5129τούτῳ toútōi
- if · G1487εἰ ei
- be · G2076ἐστί estí
- any · G5100τὶς tìs
- wickedness · G1722ἐν en
- in · G3588ὁ ho
- him · G846αὐτός autós