Acts · chapter 25 · verse 6
Acts 25:6 in Kannada
ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
Avanu avara madhyadalli hattu divasagaliginta hechchu samayavidda taruvaaya kaisaraiyakke horatuhogi marudina nyaayaasanada mele kootukondu paulanannu karedukondu bara bekendu appanekottanu.
Acts 25:6 in English
- King James Version (KJV)
- And when he had tarried among them more than ten days, he went down unto Cæsarea; and the next day sitting on the judgment seat commanded Paul to be brought.
- World English Bible (WEB)
- When he had stayed among them more than ten days, he went down to Caesarea, and on the next day he sat on the judgment seat, and commanded Paul to be brought.
- American Standard Version (ASV)
- And when he had tarried among them not more than eight or ten days, he went down unto Cæsarea; and on the morrow he sat on the judgment-seat, and commanded Paul to be brought.
- Bible in Basic English (BBE)
- And when he had been with them not more than eight or ten days, he went down to Caesarea; and on the day after, he took his place on the judge's seat, and sent for Paul.
- Darby Translation (DBY)
- And having remained among them not more than eight or ten days, he went down to Caesarea; and on the next day, having sat down on the judgment-seat, commanded Paul to be brought.
- Webster's Bible (WBS)
- And when he had tarried among them more than ten days, he went down to Cesarea; and the next day sitting on the judgment-seat, commanded Paul to be brought.
- Young's Literal Translation (YLT)
- and having tarried among them more than ten days, having gone down to Caesarea, on the morrow having sat upon the tribunal, he commanded Paul to be brought;
Read in context
- 4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
- 5ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
- 6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
- 7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
- 8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
Cross references
- Acts 25:17 ಅಪೊಸ್ತಲರ ಕೃತ್ಯಗಳು 25:17ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
- Acts 25:10 ಅಪೊಸ್ತಲರ ಕೃತ್ಯಗಳು 25:10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Acts 18:12–17 ಅಪೊಸ್ತಲರ ಕೃತ್ಯಗಳು 18:12–17ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು-- ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು. ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು. ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- John 19:13 ಯೋಹಾನನು 19:13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
Original words (Greek)
- And · G1161δέ dé
- tarried · G1304διατρίβω diatríbō
- among · G1722ἐν en
- them · G846αὐτός autós
- more · G4119πλείων pleíōn
- than · G2228ἤ ḗ
- ten · G1176δέκα déka
- days · G2250ἡμέρα hēméra
- down · G2597καταβαίνω katabaínō
- unto · G1519εἰς eis
- Cæsarea · G2542Καισάρεια Kaisáreia
- day · G1887ἐπαύριον epaúrion
- sitting · G2523καθίζω kathízō
- on · G1909ἐπί epí
- seat · G968βῆμα bēma
- commanded · G2753κελεύω keleúō
- Paul · G3972Παῦλος Paûlos
- brought · G71ἄγω ágō