Acts · chapter 25 · verse 7
Acts 25:7 in Kannada
ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
Avanu bandaaga yeroosalemininda bandidda yehoodyaru suttaloo nintukondu taavu sthaapisalikkaagada aneka kathina doorugalannu paulanige virodha vaagi helidaru.
Acts 25:7 in English
- King James Version (KJV)
- And when he was come, the Jews which came down from Jerusalem stood round about, and laid many and grievous complaints against Paul, which they could not prove.
- World English Bible (WEB)
- When he had come, the Jews who had come down from Jerusalem stood around him, bringing against him many and grievous charges which they could not prove,
- American Standard Version (ASV)
- And when he was come, the Jews that had come down from Jerusalem stood round about him, bringing against him many and grievous charges which they could not prove;
- Bible in Basic English (BBE)
- And when he came, the Jews who had come down from Jerusalem came round him, and made all sorts of serious statements against him, which were not supported by the facts.
- Darby Translation (DBY)
- And when he was come, the Jews who were come down from Jerusalem stood round, bringing many and grievous charges which they were not able to prove:
- Webster's Bible (WBS)
- And when he had come, the Jews who came down from Jerusalem stood around, and laid many and grievous complaints against Paul, which they could not prove;
- Young's Literal Translation (YLT)
- and he having come, there stood round about the Jews who have come down from Jerusalem — many and weighty charges they are bringing against Paul, which they were not able to prove,
Read in context
- 5ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
- 6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
- 7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
- 8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- 9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
Cross references
- Acts 24:13 ಅಪೊಸ್ತಲರ ಕೃತ್ಯಗಳು 24:13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Acts 25:24 ಅಪೊಸ್ತಲರ ಕೃತ್ಯಗಳು 25:24ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
- Acts 24:5–6 ಅಪೊಸ್ತಲರ ಕೃತ್ಯಗಳು 24:5–6ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- Luke 23:10 ಲೂಕನು 23:10ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- Matthew 26:60–62 ಮತ್ತಾಯನು 26:60–62ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Mark 15:3–4 ಮಾರ್ಕನು 15:3–4ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ. ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
- Acts 21:28 ಅಪೊಸ್ತಲರ ಕೃತ್ಯಗಳು 21:28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
- Ezra 4:15 ಎಜ್ರನು 4:15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
Original words (Greek)
- And · G1161δέ dé
- when · G3854παραγίνομαι paragínomai
- he · G846αὐτός autós
- come · G3854παραγίνομαι paragínomai
- Jews · G2453Ἰουδαῖος Ioudaîos
- which · G3588ὁ ho
- down · G2597καταβαίνω katabaínō
- from · G575ἀπό apó
- Jerusalem · G2414Ἱεροσόλυμα Hierosólyma
- about · G4026περιΐστημι periḯstēmi
- laid · G5342φέρω phérō
- many · G4183πολύς polýs
- and · G2532καί kaí
- grievous · G926βαρύς barýs
- complaints · G157αἰτίαμα aitíama
- against · G2596κατά katá
- Paul · G3972Παῦλος Paûlos
- which · G3739ὅς hós
- could · G2480ἰσχύω ischýō
- not · G3756οὐ ou
- prove · G584ἀποδείκνυμι apodeíknymi