Acts · chapter 25 · verse 8
Acts 25:8 in Kannada
ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
Aaga paulanu--yehoodyara nyaayapramaanakke virodhavaagiyaagalee ee devaalayakke virodhavaagiyaagalee maatra vallade kaisaranige virodhavaagiyaagalee naanu yaava tappannoo maadalilla endu pratyuttaravaagi helidanu.
Acts 25:8 in English
- King James Version (KJV)
- While he answered for himself, Neither against the law of the Jews, neither against the temple, nor yet against Cæsar, have I offended any thing at all.
- World English Bible (WEB)
- while he said in his defense, “Neither against the law of the Jews, nor against the temple, nor against Caesar, have I sinned at all.”
- American Standard Version (ASV)
- while Paul said in his defence, Neither against the law of the Jews, nor against the temple, nor against Cæsar, have I sinned at all.
- Bible in Basic English (BBE)
- Then Paul, in his answer to them, said, I have done no wrong against the law of the Jews, or against the Temple, or against Caesar.
- Darby Translation (DBY)
- Paul answering for himself, Neither against the law of the Jews, nor against the temple, nor against Caesar, have I offended [in] anything.
- Webster's Bible (WBS)
- While he answered for himself, Neither against the law of the Jews, neither against the temple, nor yet against Cesar have I committed any offense.
- Young's Literal Translation (YLT)
- he making defence — 'Neither in regard to the law of the Jews, nor in regard to the temple, nor in regard to Caesar — did I commit any sin.'
Read in context
- 6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
- 7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
- 8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- 9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
- 10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
Cross references
- Acts 24:12 ಅಪೊಸ್ತಲರ ಕೃತ್ಯಗಳು 24:12ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
- Acts 28:17 ಅಪೊಸ್ತಲರ ಕೃತ್ಯಗಳು 28:17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Acts 28:21 ಅಪೊಸ್ತಲರ ಕೃತ್ಯಗಳು 28:21ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
- Jeremiah 37:18 ಯೆರೆಮೀಯ 37:18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Acts 24:17–21 ಅಪೊಸ್ತಲರ ಕೃತ್ಯಗಳು 24:17–21ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು. ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ. ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
- Acts 23:1 ಅಪೊಸ್ತಲರ ಕೃತ್ಯಗಳು 23:1ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
- Daniel 6:22 ದಾನಿಯೇಲನು 6:22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
- Genesis 40:15 ಆದಿಕಾಂಡ 40:15ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
- Acts 24:6 ಅಪೊಸ್ತಲರ ಕೃತ್ಯಗಳು 24:6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- Acts 25:10 ಅಪೊಸ್ತಲರ ಕೃತ್ಯಗಳು 25:10ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
Original words (Greek)
- While · G3754ὅτι hóti
- answered · G626ἀπολογέομαι apologéomai
- himself · G846αὐτός autós
- Neither · G3777οὔτε oúte
- against · G1519εἰς eis
- law · G3551νόμος nómos
- Jews · G2453Ἰουδαῖος Ioudaîos
- neither · G3777οὔτε oúte
- against · G1519εἰς eis
- temple · G2411ἱερόν hierón
- yet · G3777οὔτε oúte
- against · G1519εἰς eis
- Cæsar · G2541Καῖσαρ Kaîsar
- offended · G264ἁμαρτάνω hamartánō
- all · G5100τὶς tìs