Acts · chapter 26 · verse 1
Acts 26:1 in Kannada
ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
Aaga agrippanu paulanige--neenu ninna pakshadalli maatanaaduvadakke appane aayitu endu helidanu. Aaga paulanu kaichaachi tanagaagi prativaadisuttaa--
Acts 26:1 in English
- King James Version (KJV)
- Then Agrippa said unto Paul, Thou art permitted to speak for thyself. Then Paul stretched forth the hand, and answered for himself:
- World English Bible (WEB)
- Agrippa said to Paul, “You may speak for yourself.” Then Paul stretched out his hand, and made his defense.
- American Standard Version (ASV)
- And Agrippa said unto Paul, Thou art permitted to speak for thyself. Then Paul stretched forth his hand, and made his defence:
- Bible in Basic English (BBE)
- And Agrippa said to Paul, You may put your cause before us. Then Paul, stretching out his hand, made his answer, saying:
- Darby Translation (DBY)
- And Agrippa said to Paul, It is permitted thee to speak for thyself. Then Paul stretching out his hand answered in his defence:
- Webster's Bible (WBS)
- Then Agrippa said to Paul, Thou art permitted to speak for thyself. Then Paul stretched forth the hand, and answered for himself:
- Young's Literal Translation (YLT)
- And Agrippa said unto Paul, 'It is permitted to thee to speak for thyself;' then Paul having stretched forth the hand, was making a defence:
Read in context
- 1ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
- 2ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
- 3ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
Cross references
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- Acts 26:2 ಅಪೊಸ್ತಲರ ಕೃತ್ಯಗಳು 26:2ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- Proverbs 1:24 ಜ್ಞಾನೋಕ್ತಿಗಳು 1:24ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
- Acts 22:1 ಅಪೊಸ್ತಲರ ಕೃತ್ಯಗಳು 22:1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- Romans 10:21 ರೋಮಾಪುರದವರಿಗೆ 10:21ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
- Acts 25:16 ಅಪೊಸ್ತಲರ ಕೃತ್ಯಗಳು 25:16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
- Proverbs 18:17 ಜ್ಞಾನೋಕ್ತಿಗಳು 18:17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Ezekiel 16:27 ಯೆಹೆಜ್ಕೇಲನು 16:27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
Original words (Greek)
- Then · G1161δέ dé
- Agrippa · G67Ἀγρίππας Agríppas
- said · G5346φημί phēmí
- unto · G4314πρός prós
- Paul · G3972Παῦλος Paûlos
- Thou · G4671σοί soí
- permitted · G2010ἐπιτρέπω epitrépō
- speak · G3004λέγω légō
- for · G5228ὑπέρ hypér
- thyself · G4572σεαυτοῦ seautoû
- Then · G5119τότε tóte
- Paul · G3972Παῦλος Paûlos
- forth · G1614ἐκτείνω ekteínō
- hand · G5495χείρ cheír
- himself · G626ἀπολογέομαι apologéomai