Acts · chapter 26 · verse 10
Acts 26:10 in Kannada
ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
Yeroosalemi nalli naanu haageye maadiddallade pradhaana yaajakarinda adhikaaravannu padedu parishuddharalli anekarannu naanu sereyalli haakisidenu. Maatra vallade avaru kollalpattaaga adakke naanu sammatipattenu.
Acts 26:10 in English
- King James Version (KJV)
- Which thing I also did in Jerusalem: and many of the saints did I shut up in prison, having received authority from the chief priests; and when they were put to death, I gave my voice against [them].
- World English Bible (WEB)
- I also did this in Jerusalem. I both shut up many of the saints in prisons, having received authority from the chief priests; and when they were put to death I gave my vote against them.
- American Standard Version (ASV)
- And this I also did in Jerusalem: and I both shut up many of the saints in prisons, having received authority from the chief priests, and when they were put to death I gave my vote against them.
- Bible in Basic English (BBE)
- And this I did in Jerusalem: and numbers of the saints I put in prison, having had authority given to me from the chief priests, and when they were put to death, I gave my decision against them.
- Darby Translation (DBY)
- Which also I did in Jerusalem, and myself shut up in prisons many of the saints, having received the authority from the chief priests; and when they were put to death I gave my vote.
- Webster's Bible (WBS)
- Which thing I also did in Jerusalem: and many of the saints did I shut up in prison, having received authority from the chief priests; and when they were put to death, I gave my voice against [them] .
- Young's Literal Translation (YLT)
- which also I did in Jerusalem, and many of the saints I in prison did shut up, from the chief priests having received the authority; they also being put to death, I gave my vote against them,
Read in context
- 8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- 9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
- 10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
- 11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- 12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
Cross references
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Acts 9:13–14 ಅಪೊಸ್ತಲರ ಕೃತ್ಯಗಳು 9:13–14ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- Acts 9:21 ಅಪೊಸ್ತಲರ ಕೃತ್ಯಗಳು 9:21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- Acts 22:4–5 ಅಪೊಸ್ತಲರ ಕೃತ್ಯಗಳು 22:4–5ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- Acts 7:58 ಅಪೊಸ್ತಲರ ಕೃತ್ಯಗಳು 7:58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- Acts 22:19–20 ಅಪೊಸ್ತಲರ ಕೃತ್ಯಗಳು 22:19–20ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
- 1 Corinthians 15:9 1 ಕೊರಿಂಥದವರಿಗೆ 15:9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- Acts 9:1–2 ಅಪೊಸ್ತಲರ ಕೃತ್ಯಗಳು 9:1–2ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Acts 9:26 ಅಪೊಸ್ತಲರ ಕೃತ್ಯಗಳು 9:26ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Galatians 1:13 ಗಲಾತ್ಯದವರಿಗೆ 1:13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
Original words (Greek)
- thing · G3739ὅς hós
- I · G4160ποιέω poiéō
- also · G2532καί kaí
- did · G4160ποιέω poiéō
- in · G1722ἐν en
- Jerusalem · G2414Ἱεροσόλυμα Hierosólyma
- and · G2532καί kaí
- many · G4183πολύς polýs
- saints · G40ἅγιος hágios
- did · G2623κατακλείω katakleíō
- I · G1473ἐγώ egṓ
- up · G2623κατακλείω katakleíō
- prison · G5438φυλακή phylakḗ
- received · G2983λαμβάνω lambánō
- authority · G1849ἐξουσία exousía
- from · G3844παρά pará
- priests · G749ἀρχιερεύς archiereús
- and · G5037τέ té
- they · G846αὐτός autós
- death · G337ἀναιρέω anairéō
- gave · G2702καταφέρω kataphérō
- voice · G5586ψῆφος psēphos
- against · G2702καταφέρω kataphérō