Skip to content
ThuthiThuthiThuthi
Acts · chapter 26 · verse 11

Acts 26:11 in Kannada

ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.

Idallade pratiyondu sabhaa mandiradalli naanu aneka saari avarannu shikshisi avaru devadooshane maaduvante ottaaya maadidenu mattu avara mele mahaakopo drekadinda bere pattanagala tanaka avarannu hinsisidenu.

Acts 26:11 in English

King James Version (KJV)
And I punished them oft in every synagogue, and compelled [them] to blaspheme; and being exceedingly mad against them, I persecuted [them] even unto strange cities.
World English Bible (WEB)
Punishing them often in all the synagogues, I tried to make them blaspheme. Being exceedingly enraged against them, I persecuted them even to foreign cities.
American Standard Version (ASV)
And punishing them oftentimes in all the synagogues, I strove to make them blaspheme; and being exceedingly mad against them, I persecuted them even unto foreign cities.
Bible in Basic English (BBE)
And I gave them punishment frequently, in all the Synagogues, forcing them to say things against God; and burning with passion against them, I went after them even into far-away towns.
Darby Translation (DBY)
And often punishing them in all the synagogues, I compelled them to blaspheme. And, being exceedingly furious against them, I persecuted them even to cities out [of our own land].
Webster's Bible (WBS)
And I punished them often in every synagogue, and compelled [them] to blaspheme; and being exceedingly enraged against them, I persecuted [them] even to foreign cities.
Young's Literal Translation (YLT)
and in every synagogue, often punishing them, I was constraining [them] to speak evil, being also exceedingly mad against them, I was also persecuting [them] even unto strange cities.

Read in context

  1. 9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
  2. 10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
  3. 11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
  4. 12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
  5. 13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
Read all of Acts 26

Cross references

Original words (Greek)

Acts 26:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.