Skip to content
ThuthiThuthiThuthi
Acts · chapter 26 · verse 12

Acts 26:12 in Kannada

ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.

Idallade pradhaanayaajakarinda adhikaaravannoo aajnyeyannoo padedu damaskakke naanu hoguttiddenu.

Acts 26:12 in English

King James Version (KJV)
Whereupon as I went to Damascus with authority and commission from the chief priests,
World English Bible (WEB)
“Whereupon as I traveled to Damascus with the authority and commission from the chief priests,
American Standard Version (ASV)
Whereupon as I journeyed to Damascus with the authority and commission of the chief priests,
Bible in Basic English (BBE)
Then, when I was journeying to Damascus with the authority and orders of the chief priests,
Darby Translation (DBY)
And when, [engaged] in this, I was journeying to Damascus, with authority and power from the chief priests,
Webster's Bible (WBS)
Upon which as I went to Damascus, with authority and commission from the chief priests,
Young's Literal Translation (YLT)
'In which things, also, going on to Damascus — with authority and commission from the chief priests —

Read in context

  1. 10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
  2. 11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
  3. 12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
  4. 13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
  5. 14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
Read all of Acts 26

Cross references

Original words (Greek)

Acts 26:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.