Acts · chapter 26 · verse 13
Acts 26:13 in Kannada
ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
O raajane, naanu daariyalliddaaga madhyaahnadalli nanna mattu nanna joteyalli prayaana maaduttiddavara suttaloo sooryana prakaashakkinta hechchaada belaku paraloka dinda prakaashisuttiruvadannu naanu kandenu.
Acts 26:13 in English
- King James Version (KJV)
- At midday, O king, I saw in the way a light from heaven, above the brightness of the sun, shining round about me and them which journeyed with me.
- World English Bible (WEB)
- at noon, O king, I saw on the way a light from the sky, brighter than the sun, shining around me and those who traveled with me.
- American Standard Version (ASV)
- at midday, O king, I saw on the way a light from heaven, above the brightness of the sun, shining round about me and them that journeyed with me.
- Bible in Basic English (BBE)
- In the middle of the day, on the road I saw a light from heaven, brighter than the sun, shining round me and those who were journeying with me.
- Darby Translation (DBY)
- at mid-day, on the way, I saw, O king, a light above the brightness of the sun, shining from heaven round about me and those who were journeying with me.
- Webster's Bible (WBS)
- At mid-day, O king, I saw in the way a light from heaven, surpassing the brightness of the sun, shining around me, and them who journeyed with me.
- Young's Literal Translation (YLT)
- at mid-day, I saw in the way, O king, out of heaven, above the brightness of the sun, shining round about me a light — and those going on with me;
Read in context
- 11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- 12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
- 13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
- 14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- 15ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
Cross references
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Acts 22:6 ಅಪೊಸ್ತಲರ ಕೃತ್ಯಗಳು 22:6ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Acts 9:3 ಅಪೊಸ್ತಲರ ಕೃತ್ಯಗಳು 9:3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
Original words (Greek)
- At · G2250ἡμέρα hēméra
- midday · G3319μέσος mésos
- king · G935βασιλεύς basileús
- saw · G1492εἴδω eídō
- in · G2596κατά katá
- way · G3598ὁδός hodós
- light · G5457φῶς phōs
- heaven · G3771οὐρανόθεν ouranóthen
- above · G5228ὑπέρ hypér
- brightness · G2987λαμπρότης lamprótēs
- sun · G2246ἥλιος hḗlios
- about · G4034περιλάμπω perilámpō
- me · G3165μέ mé
- and · G2532καί kaí
- them · G3588ὁ ho
- journeyed · G4198πορεύομαι poreúomai
- with · G4862σύν sýn
- me · G1698ἐμοί emoí