Acts · chapter 26 · verse 14
Acts 26:14 in Kannada
ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
Naavellaroo nelakke biddaaga--saulane, saulane, yaake nannannu neenu hinsisuttee, mullu golannu odeyuvadu ninage kashta endu nannondige ibriya bhaasheyalli maatanaadida ondu dhvaniyannu naanu kelidenu.
Acts 26:14 in English
- King James Version (KJV)
- And when we were all fallen to the earth, I heard a voice speaking unto me, and saying in the Hebrew tongue, Saul, Saul, why persecutest thou me? [it is] hard for thee to kick against the pricks.
- World English Bible (WEB)
- When we had all fallen to the earth, I heard a voice saying to me in the Hebrew language, ‘Saul, Saul, why are you persecuting me? It is hard for you to kick against the goads.’
- American Standard Version (ASV)
- And when we were all fallen to the earth, I heard a voice saying unto me in the Hebrew language, Saul, Saul, why persecutest thou me? it is hard for thee to kick against the goad.
- Bible in Basic English (BBE)
- And when we had all gone down on the earth, a voice came to me, saying in the Hebrew language, Saul, Saul, why are you attacking me so cruelly? It is hard for you to go against the impulse which is driving you.
- Darby Translation (DBY)
- And, when we were all fallen to the ground, I heard a voice saying to me in the Hebrew tongue, Saul, Saul, why persecutest thou me? [it is] hard for thee to kick against goads.
- Webster's Bible (WBS)
- And when we had all fallen to the earth, I heard a voice speaking to me, and saying in the Hebrew language, Saul, Saul, why persecutest thou me? [It is] hard for thee to kick against the goads.
- Young's Literal Translation (YLT)
- and we all having fallen to the earth, I heard a voice speaking unto me, and saying in the Hebrew dialect, Saul, Saul, why me dost thou persecute? hard for thee against pricks to kick!
Read in context
- 12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
- 13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
- 14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- 15ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
- 16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
Cross references
- Acts 21:40 ಅಪೊಸ್ತಲರ ಕೃತ್ಯಗಳು 21:40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 9:7 ಅಪೊಸ್ತಲರ ಕೃತ್ಯಗಳು 9:7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
- Acts 22:2 ಅಪೊಸ್ತಲರ ಕೃತ್ಯಗಳು 22:2(ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
- Acts 22:7–9 ಅಪೊಸ್ತಲರ ಕೃತ್ಯಗಳು 22:7–9ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು. ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು. ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- Acts 9:4–5 ಅಪೊಸ್ತಲರ ಕೃತ್ಯಗಳು 9:4–5ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- Zechariah 12:2 ಜೆಕರ್ಯ 12:2ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Proverbs 13:15 ಜ್ಞಾನೋಕ್ತಿಗಳು 13:15ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
Original words (Greek)
- And · G1161δέ dé
- we · G2257ἡμῶν hēmōn
- all · G3956πᾶς pâs
- fallen · G2667καταπίπτω katapíptō
- to · G1519εἰς eis
- earth · G1093γῆ gē
- heard · G191ἀκούω akoúō
- voice · G5456φωνή phōnḗ
- speaking · G2980λαλέω laléō
- unto · G4314πρός prós
- me · G3165μέ mé
- and · G2532καί kaí
- saying · G3004λέγω légō
- Hebrew · G1446Ἑβραΐς Hebraḯs
- tongue · G1258διάλεκτος diálektos