Acts · chapter 26 · verse 15
Acts 26:15 in Kannada
ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
Adakke naanu--kartane, neenu yaaru endu kelidenu. Aaga aatanu--neenu hinsepadisuva yesuve naanu.
Acts 26:15 in English
- King James Version (KJV)
- And I said, Who art thou, Lord? And he said, I am Jesus whom thou persecutest.
- World English Bible (WEB)
- “I said, ‘Who are you, Lord?’ “He said, ‘I am Jesus, whom you are persecuting.
- American Standard Version (ASV)
- And I said, Who art thou, Lord? And the Lord said, I am Jesus whom thou persecutest.
- Bible in Basic English (BBE)
- And I said, Who are you, Lord? And the Lord said, I am Jesus, whom you are attacking.
- Darby Translation (DBY)
- And I said, Who art thou, Lord? And the Lord said, I am Jesus whom thou persecutest:
- Webster's Bible (WBS)
- And I said, Who art thou, Lord? And he said, I am Jesus whom thou persecutest.
- Young's Literal Translation (YLT)
- 'And I said, Who art thou, Lord? and he said, I am Jesus whom thou dost persecute;
Read in context
- 13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
- 14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- 15ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
- 16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
- 17ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
Cross references
- John 15:20–21 ಯೋಹಾನನು 15:20–21ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Matthew 25:45 ಮತ್ತಾಯನು 25:45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.