Acts · chapter 26 · verse 17
Acts 26:17 in Kannada
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
Ee janarinda mattu eega naanu ninnannu kaluhisuva anyajanarinda ninnannu bidisuvadakkoo
Acts 26:17 in English
- King James Version (KJV)
- Delivering thee from the people, and [from] the Gentiles, unto whom now I send thee,
- World English Bible (WEB)
- delivering you from the people and from the Gentiles, to whom I send you,
- American Standard Version (ASV)
- delivering thee from the people, and from the Gentiles, unto whom I send thee,
- Bible in Basic English (BBE)
- And I will keep you safe from the people, and from the Gentiles, to whom I send you,
- Darby Translation (DBY)
- taking thee out from among the people, and the nations, to whom I send thee,
- Webster's Bible (WBS)
- Delivering thee from the people, and [from] the Gentiles, to whom now I send thee,
- Young's Literal Translation (YLT)
- delivering thee from the people, and the nations, to whom now I send thee,
Read in context
- 15ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
- 16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
- 17ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
- 18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- 19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
Cross references
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Romans 11:13 ರೋಮಾಪುರದವರಿಗೆ 11:13ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
- Jeremiah 1:19 ಯೆರೆಮೀಯ 1:19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- 2 Timothy 4:16–17 2 ತಿಮೊಥೆಯನಿಗೆ 4:16–17ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- Acts 28:28 ಅಪೊಸ್ತಲರ ಕೃತ್ಯಗಳು 28:28ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Jeremiah 1:8 ಯೆರೆಮೀಯ 1:8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- 2 Timothy 1:11 2 ತಿಮೊಥೆಯನಿಗೆ 1:11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- 2 Corinthians 11:23–26 2 ಕೊರಿಂಥದವರಿಗೆ 11:23–26ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.