Acts · chapter 26 · verse 18
Acts 26:18 in Kannada
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
Avara kannugalannu tereyuvadakkoo mattu kattaleyinda belakigoo saitaanana adhikaaradinda devara kadege avarannu tirugisuvadakkoo avaru nannalli iduva nambikeyindaaguva paapakshamaa paneyannoo pavitraraadavaralli svaasthyavannoo honduvante maaduvadakkaagi naanu
Acts 26:18 in English
- King James Version (KJV)
- To open their eyes, [ and] to turn [them] from darkness to light, and [from] the power of Satan unto God, that they may receive forgiveness of sins, and inheritance among them which are sanctified by faith that is in me.
- World English Bible (WEB)
- to open their eyes, that they may turn from darkness to light and from the power of Satan to God, that they may receive remission of sins and an inheritance among those who are sanctified by faith in me.’
- American Standard Version (ASV)
- to open their eyes, that they may turn from darkness to light and from the power of Satan unto God, that they may receive remission of sins and an inheritance among them that are sanctified by faith in me.
- Bible in Basic English (BBE)
- To make their eyes open, turning them from the dark to the light, and from the power of Satan to God, so that they may have forgiveness of sins and a heritage among those who are made holy by faith in me.
- Darby Translation (DBY)
- to open their eyes, that they may turn from darkness to light, and from the power of Satan to God, that they may receive remission of sins and inheritance among them that are sanctified by faith in me.
- Webster's Bible (WBS)
- To open their eyes, [and] to turn [them] from darkness to light, and [from] the power of Satan to God, that they may receive forgiveness of sins, and inheritance among them who are sanctified by faith that is in me.
- Young's Literal Translation (YLT)
- to open their eyes, to turn [them] from darkness to light, and [from] the authority of the Adversary unto God, for their receiving forgiveness of sins, and a lot among those having been sanctified, by faith that [is] toward me.
Read in context
- 16ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
- 17ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
- 18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- 19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- 20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Acts 20:32 ಅಪೊಸ್ತಲರ ಕೃತ್ಯಗಳು 20:32ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Colossians 1:12–14 ಕೊಲೊಸ್ಸೆಯವರಿಗೆ 1:12–14ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ. ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು. ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- 2 Corinthians 6:14 2 ಕೊರಿಂಥದವರಿಗೆ 6:14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?