Acts · chapter 26 · verse 19
Acts 26:19 in Kannada
ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
Aada kaarana o agrippa raajane, paralokada aa darshanakke naanu avidheyanaagalilla.
Acts 26:19 in English
- King James Version (KJV)
- Whereupon, O king Agrippa, I was not disobedient unto the heavenly vision:
- World English Bible (WEB)
- “Therefore, King Agrippa, I was not disobedient to the heavenly vision,
- American Standard Version (ASV)
- Wherefore, O king Agrippa, I was not disobedient unto the heavenly vision:
- Bible in Basic English (BBE)
- So, then, King Agrippa, I did not go against the vision from heaven;
- Darby Translation (DBY)
- Whereupon, king Agrippa, I was not disobedient to the heavenly vision;
- Webster's Bible (WBS)
- Upon which O king Agrippa, I was not disobedient to the heavenly vision.
- Young's Literal Translation (YLT)
- 'Whereupon, king Agrippa, I was not disobedient to the heavenly vision,
Read in context
- 17ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
- 18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- 19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- 20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- 21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
Cross references
- Isaiah 50:5 ಯೆಶಾಯ 50:5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
- Ezekiel 2:7–8 ಯೆಹೆಜ್ಕೇಲನು 2:7–8ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- Acts 26:2 ಅಪೊಸ್ತಲರ ಕೃತ್ಯಗಳು 26:2ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
- Exodus 4:13–14 ವಿಮೋಚನಕಾಂಡ 4:13–14ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು. ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Acts 26:26–27 ಅಪೊಸ್ತಲರ ಕೃತ್ಯಗಳು 26:26–27ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ. ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.