Acts · chapter 26 · verse 20
Acts 26:20 in Kannada
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
Aadare avaru maanasaantarapattu devara kadege tirugi kondu maanasaantarapattaddakkaagi yogyavaada kriyegalannu maadabekendu modalaneyadaagi damaskadavarigoo yeroosaleminalliyoo yoodaayada ellaa kadeya teeragalalliyoo anyajanaangadavarigoo prakatisidenu.
Acts 26:20 in English
- King James Version (KJV)
- But shewed first unto them of Damascus, and at Jerusalem, and throughout all the coasts of Judæa, and [then] to the Gentiles, that they should repent and turn to God, and do works meet for repentance.
- World English Bible (WEB)
- but declared first to them of Damascus, at Jerusalem, and throughout all the country of Judea, and also to the Gentiles, that they should repent and turn to God, doing works worthy of repentance.
- American Standard Version (ASV)
- but declared both to them of Damascus first, and at Jerusalem, and throughout all the country of Judæa, and also to the Gentiles, that they should repent and turn to God, doing works worthy of repentance.
- Bible in Basic English (BBE)
- But I went about, first to those in Damascus and Jerusalem, and through all the country of Judaea, and then to the Gentiles, preaching a change of heart, so that they, being turned to God, might give, in their works, the fruits of a changed heart.
- Darby Translation (DBY)
- but have, first to those both in Damascus and Jerusalem, and to all the region of Judaea, and to the nations, announced that they should repent and turn to God, doing works worthy of repentance.
- Webster's Bible (WBS)
- But showed first to them of Damascus, and at Jerusalem, and throughout all the region of Judea, and [then] to the Gentiles, that they should repent and turn to God, and do works meet for repentance.
- Young's Literal Translation (YLT)
- but to those in Damascus first, and to those in Jerusalem, to all the region also of Judea, and to the nations, I was preaching to reform, and to turn back unto God, doing works worthy of reformation;
Read in context
- 18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- 19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- 20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- 21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
- 22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
Cross references
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Matthew 3:8 ಮತ್ತಾಯನು 3:8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Revelation 2:5 ಪ್ರಕಟನೆ 2:5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- Matthew 9:13 ಮತ್ತಾಯನು 9:13ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- 2 Peter 1:5–8 2 ಪೇತ್ರನು 1:5–8ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- Luke 19:8–9 ಲೂಕನು 19:8–9ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು. ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
- 1 Peter 4:2–5 1 ಪೇತ್ರನು 4:2–5ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
- Ephesians 4:17–25 ಎಫೆಸದವರಿಗೆ 4:17–25ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ. ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- Titus 2:2–13 ತೀತನಿಗೆ 2:2–13ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು. ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು. ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು; ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- 1 Peter 1:14–16 1 ಪೇತ್ರನು 1:14–16ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
Original words (Greek)
- But · G235ἀλλά allá
- shewed · G518ἀπαγγέλλω apangéllō
- first · G4412πρῶτον prōton
- them · G3588ὁ ho
- of · G1722ἐν en
- Damascus · G1154Δαμασκός Damaskós
- and · G2532καί kaí
- Jerusalem · G2414Ἱεροσόλυμα Hierosólyma
- and · G5037τέ té
- throughout · G1519εἰς eis
- all · G3956πᾶς pâs
- coasts · G5561χώρα chṓra
- Judæa · G2449Ἰουδαία Ioudaía
- and · G2532καί kaí
- Gentiles · G1484ἔθνος éthnos
- repent · G3340μετανοέω metanoéō
- and · G2532καί kaí
- turn · G1994ἐπιστρέφω epistréphō
- to · G1909ἐπί epí
- God · G2316θεός theós
- do · G4238πράσσω prássō
- works · G2041ἔργον érgon
- meet · G514ἄξιος áxios
- repentance · G3341μετάνοια metánoia