Acts · chapter 26 · verse 21
Acts 26:21 in Kannada
ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
Yaakam dare ee kaaranagaligaagi yehoodyaru devaalaya dalli nannannu hididu kolluvadakkaagi prayatnisidaru.
Acts 26:21 in English
- King James Version (KJV)
- For these causes the Jews caught me in the temple, and went about to kill [me].
- World English Bible (WEB)
- For this reason the Jews seized me in the temple and tried to kill me.
- American Standard Version (ASV)
- For this cause the Jews seized me in the temple, and assayed to kill me.
- Bible in Basic English (BBE)
- For this reason, the Jews took me in the Temple, and made an attempt to put me to death.
- Darby Translation (DBY)
- On account of these things the Jews, having seized me in the temple, attempted to lay hands on and destroy me.
- Webster's Bible (WBS)
- For these causes the Jews caught me in the temple, and went about to kill [me] .
- Young's Literal Translation (YLT)
- because of these things the Jews — having caught me in the temple — were endeavouring to kill [me].
Read in context
- 19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- 20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- 21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
- 22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- 23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
Cross references
- Acts 21:30–31 ಅಪೊಸ್ತಲರ ಕೃತ್ಯಗಳು 21:30–31ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- Acts 21:27 ಅಪೊಸ್ತಲರ ಕೃತ್ಯಗಳು 21:27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Acts 22:22 ಅಪೊಸ್ತಲರ ಕೃತ್ಯಗಳು 22:22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Acts 23:12–15 ಅಪೊಸ್ತಲರ ಕೃತ್ಯಗಳು 23:12–15ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.