Skip to content
ThuthiThuthiThuthi
Acts · chapter 26 · verse 22

Acts 26:22 in Kannada

ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

Heege naanu devara sahaayavannu hondi ee divasadavarege jeevadindiddu pravaadigaloo mosheyoo sambhavisuvavendu helidavugalanne horatu matte yaava vishayagalannoo helade chikkavarigoo doddavarigoo saaksheekarisuvava naagiddene.

Acts 26:22 in English

King James Version (KJV)
Having therefore obtained help of God, I continue unto this day, witnessing both to small and great, saying none other things than those which the prophets and Moses did say should come:
World English Bible (WEB)
Having therefore obtained the help that is from God, I stand to this day testifying both to small and great, saying nothing but what the prophets and Moses said would happen,
American Standard Version (ASV)
Having therefore obtained the help that is from God, I stand unto this day testifying both to small and great, saying nothing but what the prophets and Moses did say should come;
Bible in Basic English (BBE)
And so, by God's help, I am here today, witnessing to small and great, saying nothing but what the prophets and Moses said would come about;
Darby Translation (DBY)
Having therefore met with [the] help which is from God, I have stood firm unto this day, witnessing both to small and great, saying nothing else than those things which both the prophets and Moses have said should happen,
Webster's Bible (WBS)
Having therefore obtained help from God, I continue to this day, testifying both to small and great, saying no other things than those which the prophets and Moses did say should come:
Young's Literal Translation (YLT)
'Having obtained, therefore, help from God, till this day, I have stood witnessing both to small and to great, saying nothing besides the things that both the prophets and Moses spake of as about to come,

Read in context

  1. 20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
  2. 21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
  3. 22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
  4. 23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
  5. 24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
Read all of Acts 26

Cross references

Original words (Greek)

Acts 26:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.