Skip to content
ThuthiThuthiThuthi
Acts · chapter 26 · verse 24

Acts 26:24 in Kannada

ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.

Avanu ee reetiyaagi prativaada maadu ttiddaaga phestanu mahaashabdadinda--paulane, neenu bhramegondiddee; atishaya jnyaanavu ninnannu huchchanannaagi maadide endu helidanu.

Acts 26:24 in English

King James Version (KJV)
And as he thus spake for himself, Festus said with a loud voice, Paul, thou art beside thyself; much learning doth make thee mad.
World English Bible (WEB)
As he thus made his defense, Festus said with a loud voice, “Paul, you are crazy! Your great learning is driving you insane!”
American Standard Version (ASV)
And as he thus made his defence, Festus saith with a loud voice, Paul, thou art mad; thy much learning is turning thee mad.
Bible in Basic English (BBE)
And when he made his answer in these words, Festus said in a loud voice, Paul, you are off your head; your great learning has made you unbalanced.
Darby Translation (DBY)
And as he answered for his defence with these things, Festus says with a loud voice, Thou art mad, Paul; much learning turns thee to madness.
Webster's Bible (WBS)
And as he was thus speaking for himself, Festus said with a loud voice, Paul, thou art beside thyself; much learning doth make thee insane.
Young's Literal Translation (YLT)
And, he thus making a defence, Festus with a loud voice said, 'Thou art mad, Paul; much learning doth turn thee mad;'

Read in context

  1. 22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
  2. 23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
  3. 24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
  4. 25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
  5. 26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
Read all of Acts 26

Cross references

Original words (Greek)

Acts 26:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.