Skip to content
ThuthiThuthiThuthi
Acts · chapter 26 · verse 25

Acts 26:25 in Kannada

ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.

Aadare avanu--gauravavulla phestane, naanu huchchanalla; svasthabuddhiyinda satyavaada maatugalanne helu ttene.

Acts 26:25 in English

King James Version (KJV)
But he said, I am not mad, most noble Festus; but speak forth the words of truth and soberness.
World English Bible (WEB)
But he said, “I am not crazy, most excellent Festus, but boldly declare words of truth and reasonableness.
American Standard Version (ASV)
But Paul saith, I am not mad, most excellent Festus; but speak forth words of truth and soberness.
Bible in Basic English (BBE)
Then Paul said, I am not off my head, most noble Festus, but my words are true and wise.
Darby Translation (DBY)
But Paul said, I am not mad, most excellent Festus, but utter words of truth and soberness;
Webster's Bible (WBS)
But he said, I am not insane, most noble Festus; but speak forth the words of truth and soberness.
Young's Literal Translation (YLT)
and he saith, 'I am not mad, most noble Festus, but of truth and soberness the sayings I speak forth;

Read in context

  1. 23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
  2. 24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
  3. 25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
  4. 26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
  5. 27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
Read all of Acts 26

Cross references

Original words (Greek)

Acts 26:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.