Acts · chapter 26 · verse 27
Acts 26:27 in Kannada
ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
Raajanaada agrippane, pravaadi galannu neenu nambutteeyo? Neenu nambuttee yendu naanu ballenu endu helidanu.
Acts 26:27 in English
- King James Version (KJV)
- King Agrippa, believest thou the prophets? I know that thou believest.
- World English Bible (WEB)
- King Agrippa, do you believe the prophets? I know that you believe.”
- American Standard Version (ASV)
- King Agrippa, believest thou the prophets? I know that thou believest.
- Bible in Basic English (BBE)
- King Agrippa, have you faith in the prophets? I am certain that you have.
- Darby Translation (DBY)
- King Agrippa, believest thou the prophets? I know that thou believest.
- Webster's Bible (WBS)
- King Agrippa, believest thou the prophets? I know that thou believest.
- Young's Literal Translation (YLT)
- thou dost believe, king Agrippa, the prophets? I have known that thou dost believe!'
Read in context
- 25ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
- 26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
- 27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
- 28ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
- 29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.