Skip to content
ThuthiThuthiThuthi
Acts · chapter 26 · verse 28

Acts 26:28 in Kannada

ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.

Aaga agrippanu paulanige--naanu kraistanaaguvante neenu nannannu bahala mattige odambadisuttee andanu.

Acts 26:28 in English

King James Version (KJV)
Then Agrippa said unto Paul, Almost thou persuadest me to be a Christian.
World English Bible (WEB)
Agrippa said to Paul, “With a little persuasion are you trying to make me a Christian?”
American Standard Version (ASV)
And Agrippa [said] unto Paul, With but little persuasion thou wouldest fain make me a Christian.
Bible in Basic English (BBE)
And Agrippa said to Paul, A little more and you will be making me a Christian.
Darby Translation (DBY)
And Agrippa [said] to Paul, In a little thou persuadest me to become a Christian.
Webster's Bible (WBS)
Then Agrippa said to Paul, Almost thou persuadest me to be a Christian.
Young's Literal Translation (YLT)
And Agrippa said unto Paul, 'In a little thou dost persuade me to become a Christian!'

Read in context

  1. 26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
  2. 27ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
  3. 28ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
  4. 29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
  5. 30ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
Read all of Acts 26

Cross references

Original words (Greek)

Acts 26:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.