Skip to content
ThuthiThuthiThuthi
Acts · chapter 26 · verse 3

Acts 26:3 in Kannada

ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.

Praamukhya vaagi yehoodyara madhyadalliruva ellaa aachaara galannoo vivaadagalannoo neenu chennaagi ballavanaagiru vadarinda sahaneyinda nanna maatugalannu kela bekendu naanu ninnannu bedikolluttene.

Acts 26:3 in English

King James Version (KJV)
Especially [because I know] thee to be expert in all customs and questions which are among the Jews: wherefore I beseech thee to hear me patiently.
World English Bible (WEB)
especially because you are expert in all customs and questions which are among the Jews. Therefore I beg you to hear me patiently.
American Standard Version (ASV)
especially because thou art expert in all customs and questions which are among the Jews: wherefore I beseech thee to hear me patiently.
Bible in Basic English (BBE)
The more so, because you are expert in all questions to do with the Jews and their ways: so I make my request to you to give me a hearing to the end.
Darby Translation (DBY)
especially because thou art acquainted with all the customs and questions which are among the Jews; wherefore I beseech thee to hear me patiently.
Webster's Bible (WBS)
Especially, [because I know] thee to be expert in all customs and questions which are among the Jews: wherefore I beseech thee to hear me patiently.
Young's Literal Translation (YLT)
especially knowing thee to be acquainted with all things — both customs and questions — among Jews; wherefore, I beseech thee, patiently to hear me.

Read in context

  1. 1ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
  2. 2ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
  3. 3ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
  4. 4ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
  5. 5ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
Read all of Acts 26

Cross references

Original words (Greek)

Acts 26:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.