Acts · chapter 26 · verse 31
Acts 26:31 in Kannada
ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
Avaru aachege hogi--ee manushyanu maranadandanegaagalee bedigali gaagalee yogyavaada yaavadannoo maadalilla vendu tammatammalli maatanaadikondaru.aaga agrippanu phestanige--ee manushyanu kaisaranige heli kolluttenendu helade hogiddare ivanannu bidabahudaagittu endu helidanu.
Acts 26:31 in English
- King James Version (KJV)
- And when they were gone aside, they talked between themselves, saying, This man doeth nothing worthy of death or of bonds.
- World English Bible (WEB)
- When they had withdrawn, they spoke to one another, saying, “This man does nothing worthy of death or of bonds.”
- American Standard Version (ASV)
- and when they had withdrawn, they spake one to another, saying, This man doeth nothing worthy of death or of bonds.
- Bible in Basic English (BBE)
- And when they had gone away they said to one another, This man has done nothing which might give cause for death or prison.
- Darby Translation (DBY)
- and having gone apart, they spoke to one another saying, This man does nothing worthy of death or of bonds.
- Webster's Bible (WBS)
- And when they had gone aside, they talked between themselves, saying, This man doeth nothing worthy of death, or of bonds.
- Young's Literal Translation (YLT)
- and having withdrawn, they were speaking unto one another, saying — 'This man doth nothing worthy of death or of bonds;'
Read in context
- 29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- 30ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
- 31ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- 32ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
Cross references
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 23:9 ಅಪೊಸ್ತಲರ ಕೃತ್ಯಗಳು 23:9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- Acts 28:18 ಅಪೊಸ್ತಲರ ಕೃತ್ಯಗಳು 28:18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- 1 Peter 4:14–16 1 ಪೇತ್ರನು 4:14–16ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- Luke 23:4 ಲೂಕನು 23:4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- Luke 23:14–15 ಲೂಕನು 23:14–15ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- 2 Samuel 24:17 2 ಸಮುವೇಲನು 24:17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
Original words (Greek)
- And · G2532καί kaí
- aside · G402ἀναχωρέω anachōréō
- talked · G2980λαλέω laléō
- between · G4314πρός prós
- themselves · G240ἀλλήλων allḗlōn
- saying · G3004λέγω légō
- This · G3778οὗτος hoûtos
- man · G444ἄνθρωπος ánthrōpos
- doeth · G4238πράσσω prássō
- nothing · G3762οὐδείς oudeís
- worthy · G514ἄξιος áxios
- death · G2288θάνατος thánatos
- or · G2228ἤ ḗ
- bonds · G1199δεσμόν desmón