Acts · chapter 26 · verse 32
Acts 26:32 in Kannada
ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
Aaga agrippanu phestanige--ee manushyanu kaisaranige heli kolluttenendu helade hogiddare ivanannu bidabahudaagittu endu helidanu.
Acts 26:32 in English
- King James Version (KJV)
- Then said Agrippa unto Festus, This man might have been set at liberty, if he had not appealed unto Cæsar.
- World English Bible (WEB)
- Agrippa said to Festus, “This man might have been set free if he had not appealed to Caesar.”
- American Standard Version (ASV)
- And Agrippa said unto Festus, This man might have been set at liberty, if he had not appealed unto Cæsar.
- Bible in Basic English (BBE)
- And Agrippa said to Festus, This man might have been made free, if he had not put his cause before Caesar.
- Darby Translation (DBY)
- And Agrippa said to Festus, This man might have been let go if he had not appealed to Caesar.
- Webster's Bible (WBS)
- Then said Agrippa to Festus, This man might have been set at liberty, if he had not appealed to Cesar.
- Young's Literal Translation (YLT)
- and Agrippa said to Festus, 'This man might have been released if he had not appealed to Caesar.'
Read in context
- 30ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
- 31ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
- 32ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
Cross references
- Acts 28:18 ಅಪೊಸ್ತಲರ ಕೃತ್ಯಗಳು 28:18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
- Acts 25:11–12 ಅಪೊಸ್ತಲರ ಕೃತ್ಯಗಳು 25:11–12ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
Original words (Greek)
- Then · G1161δέ dé
- said · G5346φημί phēmí
- Agrippa · G67Ἀγρίππας Agríppas
- Festus · G5347Φῆστος Phēstos
- This · G3778οὗτος hoûtos
- man · G444ἄνθρωπος ánthrōpos
- been · G1410δύναμαι dýnamai
- liberty · G630ἀπολύω apolýō
- if · G1487εἰ ei
- had · G1941ἐπικαλέομαι epikaléomai
- not · G3361μή mḗ
- appealed · G1941ἐπικαλέομαι epikaléomai
- Cæsar · G2541Καῖσαρ Kaîsar