Skip to content
ThuthiThuthiThuthi
Acts · chapter 26 · verse 5

Acts 26:5 in Kannada

ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.

Namma matada bahu nishtheya pangadakkanusaaravaagi naanu obba pharisaayanaagi badukiruvadannu modalinindaloo tilidavaraada ivaru saakshi kodabekendiddare kodali.

Acts 26:5 in English

King James Version (KJV)
Which knew me from the beginning, if they would testify, that after the most straitest sect of our religion I lived a Pharisee.
World English Bible (WEB)
having known me from the first, if they are willing to testify, that after the strictest sect of our religion I lived a Pharisee.
American Standard Version (ASV)
having knowledge of me from the first, if they be willing to testify, that after the straitest sect of our religion I lived a Pharisee.
Bible in Basic English (BBE)
And they are able to say, if they would give witness, that I was living as a Pharisee, in that division of our religion which is most regular in the keeping of the law.
Darby Translation (DBY)
who knew me before from the outset [of my life], if they would bear witness, that according to the strictest sect of our religion I lived a Pharisee.
Webster's Bible (WBS)
Who knew me from the beginning, (if they would testify) that after the strictest sect of our religion, I lived a Pharisee.
Young's Literal Translation (YLT)
knowing me before from the first, (if they may be willing to testify,) that after the most exact sect of our worship, I lived a Pharisee;

Read in context

  1. 3ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
  2. 4ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
  3. 5ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
  4. 6ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
  5. 7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
Read all of Acts 26

Cross references

Original words (Greek)

Acts 26:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.