Acts · chapter 26 · verse 7
Acts 26:7 in Kannada
ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
Namma hanneradu gotradavaru aasaktiyinda hagalirulu devarannu sevisuttaa ee vaagdaanada neraverikegaagi nireekshisuttiddaare; agrippa raajane, ee nireeksheya vishayakkaagiye yehoodyaru nanna mele tappuhorisuttaare.
Acts 26:7 in English
- King James Version (KJV)
- Unto which [promise] our twelve tribes, instantly serving [God] day and night, hope to come. For which hope’s sake, king Agrippa, I am accused of the Jews.
- World English Bible (WEB)
- which our twelve tribes, earnestly serving night and day, hope to attain. Concerning this hope I am accused by the Jews, King Agrippa!
- American Standard Version (ASV)
- unto which [promise] our twelve tribes, earnestly serving [God] night and day, hope to attain. And concerning this hope I am accused by the Jews, O king!
- Bible in Basic English (BBE)
- For the effecting of which our twelve tribes have been working and waiting night and day with all their hearts. And in connection with this hope I am attacked by the Jews, O king!
- Darby Translation (DBY)
- to which our whole twelve tribes serving incessantly day and night hope to arrive; about which hope, O king, I am accused of [the] Jews.
- Webster's Bible (WBS)
- To which [promise] our twelve tribes, assiduously serving [God] day and night, hope to come. For which hope's sake, king Agrippa, I am accused by the Jews.
- Young's Literal Translation (YLT)
- to which our twelve tribes, intently night and day serving, do hope to come, concerning which hope I am accused, king Agrippa, by the Jews;
Read in context
- 5ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
- 6ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
- 7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
- 8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
- 9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
Cross references
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- 1 Timothy 5:5 1 ತಿಮೊಥೆಯನಿಗೆ 5:5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- Philippians 3:11 ಫಿಲಿಪ್ಪಿಯವರಿಗೆ 3:11ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
- Ezra 6:17 ಎಜ್ರನು 6:17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- 1 Thessalonians 3:10 1 ಥೆಸಲೊನೀಕದವರಿಗೆ 3:10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- Matthew 19:28 ಮತ್ತಾಯನು 19:28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- Revelation 7:4–8 ಪ್ರಕಟನೆ 7:4–8ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- Ezra 8:35 ಎಜ್ರನು 8:35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- Acts 26:2 ಅಪೊಸ್ತಲರ ಕೃತ್ಯಗಳು 26:2ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
- Psalm 135:2 ಕೀರ್ತನೆಗಳು 135:2ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
Original words (Greek)
- Unto · G1519εἰς eis
- which · G3739ὅς hós
- our · G2257ἡμῶν hēmōn
- tribes · G1429δωδεκάφυλον dōdekáphylon
- instantly · G1616ἐκτένεια ekténeia
- serving · G3000λατρεύω latreúō
- day · G2250ἡμέρα hēméra
- and · G2532καί kaí
- night · G3571νύξ nýx
- hope · G1679ἐλπίζω elpízō
- come · G2658καταντάω katantáō
- For · G4012περί perí
- which · G3739ὅς hós
- hope’s sake · G1680ἐλπίς elpís
- king · G935βασιλεύς basileús
- Agrippa · G67Ἀγρίππας Agríppas
- accused · G1458ἐγκαλέω enkaléō
- of · G5259ὑπό hypó
- Jews · G2453Ἰουδαῖος Ioudaîos