Skip to content
ThuthiThuthiThuthi
Acts · chapter 26 · verse 8

Acts 26:8 in Kannada

ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

Sattavarannu devaru ebbisuvanembadu nambalaagada ondu vishayavendu neevu yaake yochisutteeri?

Acts 26:8 in English

King James Version (KJV)
Why should it be thought a thing incredible with you, that God should raise the dead?
World English Bible (WEB)
Why is it judged incredible with you if God does raise the dead?
American Standard Version (ASV)
Why is it judged incredible with you, if God doth raise the dead?
Bible in Basic English (BBE)
Why, in your opinion, is it outside belief for God to make the dead come to life again?
Darby Translation (DBY)
Why should it be judged a thing incredible in your sight if God raises the dead?
Webster's Bible (WBS)
Why should it be thought a thing incredible with you, that God should raise the dead?
Young's Literal Translation (YLT)
why is it judged incredible with you, if God doth raise the dead?

Read in context

  1. 6ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
  2. 7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
  3. 8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
  4. 9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
  5. 10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
Read all of Acts 26

Cross references

Original words (Greek)

Acts 26:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.