Skip to content
ThuthiThuthiThuthi
Acts · chapter 26 · verse 9

Acts 26:9 in Kannada

ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.

Najaretina yesuvina hesarige pratikoolavaagi aneka kaaryagalannu maadalebekendu naanu nijavaagi andukondiddenu.

Acts 26:9 in English

King James Version (KJV)
I verily thought with myself, that I ought to do many things contrary to the name of Jesus of Nazareth.
World English Bible (WEB)
“I myself most certainly thought that I ought to do many things contrary to the name of Jesus of Nazareth.
American Standard Version (ASV)
I verily thought with myself that I ought to do many things contrary to the name of Jesus of Nazareth.
Bible in Basic English (BBE)
For I, truly, was of the opinion that it was right for me to do a number of things against the name of Jesus of Nazareth.
Darby Translation (DBY)
I indeed myself thought that I ought to do much against the name of Jesus the Nazaraean.
Webster's Bible (WBS)
I verily thought with myself, that I ought to do many things contrary to the name of Jesus of Nazareth.
Young's Literal Translation (YLT)
'I, indeed, therefore, thought with myself, that against the name of Jesus of Nazareth it behoved [me] many things to do,

Read in context

  1. 7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
  2. 8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
  3. 9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
  4. 10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
  5. 11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
Read all of Acts 26

Cross references

Original words (Greek)

Acts 26:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.