Acts · chapter 27 · verse 1
Acts 27:1 in Kannada
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
Naavu samudra prayaana maadi itaalyakke hogabekendu nishchaya maadidaaga augustana pataalamina shataadhipatiyaada yoolya embavanige paulanannoo bere kelavu kaidigalannoo avaru oppisidaru.
Acts 27:1 in English
- King James Version (KJV)
- And when it was determined that we should sail into Italy, they delivered Paul and certain other prisoners unto [one] named Julius, a centurion of Augustus’ band.
- World English Bible (WEB)
- When it was determined that we should sail for Italy, they delivered Paul and certain other prisoners to a centurion named Julius, of the Augustan band.
- American Standard Version (ASV)
- And when it was determined that we should sail for Italy, they delivered Paul and certain other prisoners to a centurion named Julius, of the Augustan band.
- Bible in Basic English (BBE)
- And when the decision had been made that we were to go by sea to Italy, they gave Paul and certain other prisoners into the care of a captain named Julius, of the Augustan band.
- Darby Translation (DBY)
- But when it had been determined that we should sail to Italy, they delivered up Paul and certain other prisoners to a centurion, by name Julius, of Augustus' company.
- Webster's Bible (WBS)
- And when it was determined that we should sail into Italy, they delivered Paul and certain other prisoners to [one] named Julius, a centurion of Augustus' band.
- Young's Literal Translation (YLT)
- And when our sailing to Italy was determined, they were delivering up both Paul and certain others, prisoners, to a centurion, by name Julius, of the band of Sebastus,
Read in context
- 1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- 2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
- 3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
Cross references
- Acts 25:25 ಅಪೊಸ್ತಲರ ಕೃತ್ಯಗಳು 25:25ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
- Acts 10:1 ಅಪೊಸ್ತಲರ ಕೃತ್ಯಗಳು 10:1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- Acts 25:12 ಅಪೊಸ್ತಲರ ಕೃತ್ಯಗಳು 25:12ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
- Acts 18:2 ಅಪೊಸ್ತಲರ ಕೃತ್ಯಗಳು 18:2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- Acts 27:11 ಅಪೊಸ್ತಲರ ಕೃತ್ಯಗಳು 27:11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
- Hebrews 13:24 ಇಬ್ರಿಯರಿಗೆ 13:24ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Psalm 33:11 ಕೀರ್ತನೆಗಳು 33:11ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Acts 27:6 ಅಪೊಸ್ತಲರ ಕೃತ್ಯಗಳು 27:6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Luke 7:2 ಲೂಕನು 7:2ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
Original words (Greek)
- And · G1161δέ dé
- when · G5613ὡς hōs
- that · G2919κρίνω krínō
- we · G2248ἡμᾶς hēmâs
- sail · G636ἀποπλέω apopléō
- into · G1519εἰς eis
- Italy · G2482Ἰταλία Italía
- delivered · G3860παραδίδωμι paradídōmi
- Paul · G3972Παῦλος Paûlos
- and · G2532καί kaí
- certain · G5100τὶς tìs
- other · G2087ἕτερος héteros
- prisoners · G1202δεσμώτης desmṓtēs
- unto · G3686ὄνομα ónoma
- named · G3686ὄνομα ónoma
- Julius · G2457Ἰούλιος Ioúlios
- centurion · G1543ἑκατοντάρχης hekatontárchēs
- Augustus’ · G4575σεβαστός sebastós
- band · G4686σπεῖρα speîra