Skip to content
ThuthiThuthiThuthi
Acts · chapter 27 · verse 10

Acts 27:10 in Kannada

ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.

Ayyagaliraa, ee samudra prayaanavu sarakigoo hadagigoo maatravallade namma praanagalige kedannoo dodda nashtavannoo untumaaduvantaddaagide endu nanage toru ttade.

Acts 27:10 in English

King James Version (KJV)
And said unto them, Sirs, I perceive that this voyage will be with hurt and much damage, not only of the lading and ship, but also of our lives.
World English Bible (WEB)
and said to them, “Sirs, I perceive that the voyage will be with injury and much loss, not only of the cargo and the ship, but also of our lives.”
American Standard Version (ASV)
and said unto them, Sirs, I perceive that the voyage will be with injury and much loss, not only of the lading and the ship, but also of our lives.
Bible in Basic English (BBE)
Saying, Friends, I see that this journey will be one of great damage and loss, not only to the goods and the ship, but to ourselves.
Darby Translation (DBY)
saying, Men, I perceive that the navigation will be with disaster and much loss, not only of the cargo and the ship, but also of our lives.
Webster's Bible (WBS)
And said to them, Sirs, I perceive that this voyage will be with hurt and much damage, not only of the lading and ship, but also of our lives.
Young's Literal Translation (YLT)
saying to them, 'Men, I perceive that with hurt, and much damage, not only of the lading and of the ship, but also of our lives — the voyage is about to be;'

Read in context

  1. 8ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
  2. 9ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
  3. 10ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
  4. 11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
  5. 12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
Read all of Acts 27

Cross references

Original words (Greek)

Acts 27:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.