Acts · chapter 27 · verse 11
Acts 27:11 in Kannada
ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
Aadaroo paulanu helidavugaliginta hechchaagi hadagina naayakanoo yajamaananoo aagiddavanannu shataadhipatiyu nambidanu.
Acts 27:11 in English
- King James Version (KJV)
- Nevertheless the centurion believed the master and the owner of the ship, more than those things which were spoken by Paul.
- World English Bible (WEB)
- But the centurion gave more heed to the master and to the owner of the ship than to those things which were spoken by Paul.
- American Standard Version (ASV)
- But the centurion gave more heed to the master and to the owner of the ship, than to those things which were spoken by Paul.
- Bible in Basic English (BBE)
- But the captain gave more attention to the master and the owner of the ship than to what Paul said.
- Darby Translation (DBY)
- But the centurion believed rather the helmsman and the shipowner than what was said by Paul.
- Webster's Bible (WBS)
- Nevertheless, the centurion believed the master and the owner of the ship more than the things which were spoken by Paul.
- Young's Literal Translation (YLT)
- but the centurion to the pilot and to the shipowner gave credence more than to the things spoken by Paul;
Read in context
- 9ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
- 10ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
- 11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
- 12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
- 13ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
Cross references
- Ezekiel 33:4 ಯೆಹೆಜ್ಕೇಲನು 33:4ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Ezekiel 3:17–18 ಯೆಹೆಜ್ಕೇಲನು 3:17–18ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
- Proverbs 27:12 ಜ್ಞಾನೋಕ್ತಿಗಳು 27:12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
- Acts 27:21 ಅಪೊಸ್ತಲರ ಕೃತ್ಯಗಳು 27:21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
- Revelation 18:17 ಪ್ರಕಟನೆ 18:17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- 2 Kings 6:10 2 ಅರಸುಗಳು 6:10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
- Exodus 9:20–21 ವಿಮೋಚನಕಾಂಡ 9:20–21ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
Original words (Greek)
- Nevertheless · G1161δέ dé
- centurion · G1543ἑκατοντάρχης hekatontárchēs
- believed · G3982πείθω peíthō
- master · G2942κυβερνήτης kybernḗtēs
- and · G2532καί kaí
- ship · G3490ναύκληρος naúklēros
- more · G3123μᾶλλον mâllon
- than · G2228ἤ ḗ
- things · G3588ὁ ho
- spoken · G3004λέγω légō
- by · G5259ὑπό hypó
- Paul · G3972Παῦλος Paûlos