Acts · chapter 27 · verse 13
Acts 27:13 in Kannada
ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
Idaada mele dakshinada gaaliyu mellage beesidaaga avaru tamma uddeshavu saarthakavaayitendu bhaavisi allinda horatu kretakke saviాpavaagi prayaanamaadidaru.
Acts 27:13 in English
- King James Version (KJV)
- And when the south wind blew softly, supposing that they had obtained [their] purpose, loosing [thence], they sailed close by Crete.
- World English Bible (WEB)
- When the south wind blew softly, supposing that they had obtained their purpose, they weighed anchor and sailed along Crete, close to shore.
- American Standard Version (ASV)
- And when the south wind blew softly, supposing that they had obtained their purpose, they weighed anchor and sailed along Crete, close in shore.
- Bible in Basic English (BBE)
- And when the south wind came softly, being of the opinion that their purpose might be effected, they let the ship go and went sailing down the side of Crete, very near to the land.
- Darby Translation (DBY)
- And [the] south wind blowing gently, supposing that they had gained their object, having weighed anchor they sailed close in shore along Crete.
- Webster's Bible (WBS)
- And when the south wind blew softly, supposing that they had obtained [their] purpose, loosing [thence] , they sailed close by Crete.
- Young's Literal Translation (YLT)
- and a south wind blowing softly, having thought they had obtained [their] purpose, having lifted anchor, they sailed close by Crete,
Read in context
- 11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
- 12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
- 13ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
- 14ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
- 15ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
Cross references
- Psalm 78:26 ಕೀರ್ತನೆಗಳು 78:26ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
- Job 37:17 ಯೋಬನು 37:17ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?
- Luke 12:55 ಲೂಕನು 12:55ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
- Song of Solomon 4:16 ಪರಮಗೀತೆ 4:16ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.