Skip to content
ThuthiThuthiThuthi
Acts · chapter 27 · verse 14

Acts 27:14 in Kannada

ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.

Aadare svalpa hottina mele oorakalonu emba birugaaliyu eduraagi beesitu.

Acts 27:14 in English

King James Version (KJV)
But not long after there arose against it a tempestuous wind, called Euroclydon.
World English Bible (WEB)
But before long, a stormy wind beat down from shore, which is called Euroclydon.
American Standard Version (ASV)
But after no long time there beat down from it a tempestuous wind, which is called Euraquilo:
Bible in Basic English (BBE)
But after a little time, a very violent wind, named Euraquilo, came down from it with great force.
Darby Translation (DBY)
But not long after there came down it a hurricane called Euroclydon.
Webster's Bible (WBS)
But not long after there arose against it a tempestuous wind, called Euroclydon.
Young's Literal Translation (YLT)
and not long after there arose against it a tempestuous wind, that is called Euroclydon,

Read in context

  1. 12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
  2. 13ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
  3. 14ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
  4. 15ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
  5. 16ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
Read all of Acts 27

Cross references

Original words (Greek)

Acts 27:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.