Skip to content
ThuthiThuthiThuthi
Acts · chapter 27 · verse 15

Acts 27:15 in Kannada

ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು

Aaga hadagu adakke sikkikondu gaalige taalalaarade iddadarinda adu nookikondu hoguvante naavu bittukottevu

Acts 27:15 in English

King James Version (KJV)
And when the ship was caught, and could not bear up into the wind, we let [her] drive.
World English Bible (WEB)
When the ship was caught and couldn’t face the wind, we gave way to it and were driven along.
American Standard Version (ASV)
and when the ship was caught, and could not face the wind, we gave way [to it], and were driven.
Bible in Basic English (BBE)
And when the ship got into the grip of it, and was not able to make headway into the wind, we gave way, and went before it.
Darby Translation (DBY)
And the ship being caught and driven, and not able to bring her head to the wind, letting her go we were driven [before it].
Webster's Bible (WBS)
And when the ship was caught, and could not bear up into the wind, we let [her] drive.
Young's Literal Translation (YLT)
and the ship being caught, and not being able to bear up against the wind, having given [her] up, we were borne on,

Read in context

  1. 13ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
  2. 14ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
  3. 15ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
  4. 16ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
  5. 17ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
Read all of Acts 27

Cross references

Original words (Greek)

Acts 27:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.