Acts · chapter 27 · verse 18
Acts 27:18 in Kannada
ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
Birugaaliyu nammannu bahalavaagi hoyidaadisiddarinda marudina avaru hadagannu haguravaagi maadi daru;
Acts 27:18 in English
- King James Version (KJV)
- And we being exceedingly tossed with a tempest, the next [day] they lightened the ship;
- World English Bible (WEB)
- As we labored exceedingly with the storm, the next day they began to throw things overboard.
- American Standard Version (ASV)
- And as we labored exceedingly with the storm, the next day they began to throw [the freight] overboard;
- Bible in Basic English (BBE)
- And, still fighting the storm with all our strength, the day after they made a start at getting the goods out of the ship;
- Darby Translation (DBY)
- But the storm being extremely violent on us, on the next day they threw cargo overboard,
- Webster's Bible (WBS)
- And we being exceedingly tossed with a tempest, the next [day] they lightened the ship;
- Young's Literal Translation (YLT)
- And we, being exceedingly tempest-tossed, the succeeding [day] they were making a clearing,
Read in context
- 16ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
- 17ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
- 18ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
- 19ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- 20ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
Cross references
- Jonah 1:5 ಯೋನ 1:5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- Acts 27:38 ಅಪೊಸ್ತಲರ ಕೃತ್ಯಗಳು 27:38ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Acts 27:19 ಅಪೊಸ್ತಲರ ಕೃತ್ಯಗಳು 27:19ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- Psalm 107:27 ಕೀರ್ತನೆಗಳು 107:27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.