Acts · chapter 27 · verse 19
Acts 27:19 in Kannada
ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
Mooraneya dina namma kaigalindale hadagina saamaanugalannu etti horage haakidevu.
Acts 27:19 in English
- King James Version (KJV)
- And the third [day] we cast out with our own hands the tackling of the ship.
- World English Bible (WEB)
- On the third day, they threw out the ship’s tackle with their own hands.
- American Standard Version (ASV)
- and the third day they cast out with their own hands the tackling of the ship.
- Bible in Basic English (BBE)
- And on the third day, they let all the sailing apparatus go over the side.
- Darby Translation (DBY)
- and on the third day with their own hands they cast away the ship furniture.
- Webster's Bible (WBS)
- And the third [day] we cast out with our own hands the tackling of the ship.
- Young's Literal Translation (YLT)
- and on the third [day] with our own hands the tackling of the ship we cast out,
Read in context
- 17ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
- 18ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
- 19ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- 20ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
- 21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
Cross references
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- Luke 9:24–25 ಲೂಕನು 9:24–25ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
- Mark 8:35–37 ಮಾರ್ಕನು 8:35–37ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Jonah 1:5 ಯೋನ 1:5ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.