Skip to content
ThuthiThuthiThuthi
Acts · chapter 27 · verse 2

Acts 27:2 in Kannada

ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.

Naavu aasyada teeragala maargavaagi prayaanamaada bekemba uddeshadinda adramittiya hadagannu hatti samudra prayaanavannu praarambhisidevu aaga thesaloneekada makedonyadavanaada ari staarkanu nammondige iddanu.

Acts 27:2 in English

King James Version (KJV)
And entering into a ship of Adramyttium, we launched, meaning to sail by the coasts of Asia; [one] Aristarchus, a Macedonian of Thessalonica, being with us.
World English Bible (WEB)
Embarking in a ship of Adramyttium, which was about to sail to places on the coast of Asia, we put to sea, Aristarchus, a Macedonian of Thessalonica being with us.
American Standard Version (ASV)
And embarking in a ship of Adramyttium, which was about to sail unto the places on the coast of Asia, we put to sea, Aristarchus, a Macedonian of Thessalonica, being with us.
Bible in Basic English (BBE)
And we went to sea in a ship of Adramyttium which was sailing to the sea towns of Asia, Aristarchus, a Macedonian of Thessalonica, being with us.
Darby Translation (DBY)
And going on board a ship of Adramyttium about to navigate by the places along Asia, we set sail, Aristarchus, a Macedonian of Thessalonica, being with us.
Webster's Bible (WBS)
And entering into a ship of Adramyttium, we lanched, meaning to sail by the coasts of Asia, [one] Aristarchus, a Macedonian of Thessalonica, being with us.
Young's Literal Translation (YLT)
and having embarked in a ship of Adramyttium, we, being about to sail by the coasts of Asia, did set sail, there being with us Aristarchus, a Macedonian of Thessalonica,

Read in context

  1. 1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
  2. 2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
  3. 3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
  4. 4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
Read all of Acts 27

Cross references

Original words (Greek)

Acts 27:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.