Acts · chapter 27 · verse 20
Acts 27:20 in Kannada
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
Aneka divasagalavarege sooryanaagali nakshatra galaagali kaanisade dodda birugaaliyu namma mele hodedaddarinda naavu paaraadevemba ellaa nireeksheyu tappihoyitu.
Acts 27:20 in English
- King James Version (KJV)
- And when neither sun nor stars in many days appeared, and no small tempest lay on [us], all hope that we should be saved was then taken away.
- World English Bible (WEB)
- When neither sun nor stars shone on us for many days, and no small storm pressed on us, all hope that we would be saved was now taken away.
- American Standard Version (ASV)
- And when neither sun nor stars shone upon [us] for many days, and no small tempest lay on [us], all hope that we should be saved was now taken away.
- Bible in Basic English (BBE)
- And as we had not seen the sun or stars for a long time, and a great storm was on us, all hope of salvation was gone.
- Darby Translation (DBY)
- And neither sun nor stars appearing for many days, and no small storm lying on us, in the end all hope of our being saved was taken away.
- Webster's Bible (WBS)
- And when neither sun nor stars in many days appeared, and no small tempest lay on [us] , all hope that we should be saved was then taken away.
- Young's Literal Translation (YLT)
- and neither sun nor stars appearing for more days, and not a little tempest lying upon us, thenceforth all hope was taken away of our being saved.
Read in context
- 18ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
- 19ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
- 20ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
- 21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
- 22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
Cross references
- Matthew 8:24–25 ಮತ್ತಾಯನು 8:24–25ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Jeremiah 2:25 ಯೆರೆಮೀಯ 2:25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
- 1 Thessalonians 4:13 1 ಥೆಸಲೊನೀಕದವರಿಗೆ 4:13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Exodus 10:21–23 ವಿಮೋಚನಕಾಂಡ 10:21–23ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು. ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು. ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Isaiah 57:10 ಯೆಶಾಯ 57:10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
- Jonah 1:11–14 ಯೋನ 1:11–14ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು. ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು. ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು. ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
- Jonah 1:4 ಯೋನ 1:4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- 2 Corinthians 11:25 2 ಕೊರಿಂಥದವರಿಗೆ 11:25ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
- Psalm 107:25–27 ಕೀರ್ತನೆಗಳು 107:25–27ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
Original words (Greek)
- And · G1161δέ dé
- neither · G3383μήτε mḗte
- sun · G2246ἥλιος hḗlios
- nor · G3383μήτε mḗte
- stars · G798ἄστρον ástron
- in · G1909ἐπί epí
- many · G4119πλείων pleíōn
- days · G2250ἡμέρα hēméra
- appeared · G2014ἐπιφαίνω epiphaínō
- and · G5037τέ té
- no · G3756οὐ ou
- small · G3641ὀλίγος olígos
- tempest · G5494χειμών cheimṓn
- on · G1945ἐπίκειμαι epíkeimai
- all · G3956πᾶς pâs
- hope · G1680ἐλπίς elpís
- we · G2248ἡμᾶς hēmâs
- saved · G4982σώζω sṓzō
- was · G4014περιαιρέω periairéō
- then · G3063λοιπόν loipón
- away · G4014περιαιρέω periairéō